AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ತಾಯಿ ನಿಧನ: ಇಲ್ಲಿದೆ ನೋಡಿ ತಾಯಿ-ಮಗನ ಬಾಂಧವ್ಯದ ಚಿತ್ರಗಳು

Kichcha Sudeep: ಕಿಚ್ಚ ಸುದೀಪ್ ತಾಯಿ ಸರೋಜಾ ಅವರು ಇಂದು (ಅಕ್ಟೋಬರ್ 20) ಮುಂಜಾನೆ ನಿಧನ ಹೊಂದಿದ್ದಾರೆ. ಸುದೀಪ್ ಅವರಿಗೆ ತಾಯಿಯೊಟ್ಟಿಗೆ ಅತ್ಯಾಪ್ತ ಬಂಧವಿತ್ತು. ಸುದೀಪ್ ಅವರ ತಾಯಿಯ ಕೆಲವು ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Oct 20, 2024 | 9:39 AM

Share
ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಮುಂಜಾನೆ ನಿಧಾನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

1 / 6
ಸುದೀಪ್ ಅವರ ತಾಯಿಯವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ಇಂದು ಮುಂಜಾನೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಬೆಳಿಗ್ಗೆ 7 ಗಂಟೆಗೆ ನಿಧನ ಹೊಂದಿದ್ದಾರೆ.

2 / 6
ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಮಂಗಳೂರು ಮೂಲದವರಾಗಿದ್ದರು. ತುಳು ಅವರ ಮಾತೃಭಾಷೆಯಾಗಿತ್ತು. ಈ ಬಗ್ಗೆ ಸುದೀಪ್ ಹಿಂದೆ ಹೇಳಿಕೊಂಡಿದ್ದರು.

3 / 6
ಆಗಾಗ್ಗೆ ಕೆಲವು ಸಿನಿಮಾ ಸಂಬಂಧಿ ಕಾರ್ಯಕ್ರಮಗಳಲ್ಲಿ ಸುದೀಪ್​ರ ತಾಯಿ ಭಾಗವಹಿಸುತ್ತಿದ್ದರು. ಸುದೀಪ್ ಲಾಂಚ್ ಮಾಡಿದ ಸಹೋದರಿಯ ಮಗನ ಸಿನಿಮಾ ಕಾರ್ಯಕ್ರಮಕ್ಕೆ ಅವರು ಬಂದಿದ್ದರು.

4 / 6
ಸುದೀಪ್ ಅವರು ತಾಯಿಯೊಂದಿಗೆ ಬಹಳ ಆತ್ಮೀಯ ಬಂಧ ಹೊಂದಿದ್ದರು. ಸುದೀಪ್​ರ ತಾಯಿಯವರು ಅವರೊಡನೆ ಜೆಪಿ ನಗರದ ನಿವಾಸದಲ್ಲಿಯೇ ನೆಲೆಸಿದ್ದರು.

5 / 6
ಸುದೀಪ್​ರ ತಾಯಿಯ ಪಾರ್ಥಿವ ಶರೀರವನ್ನು 11 ಗಂಟೆ ವೇಳೆಗೆ ಜೆಪಿ ನಗರ ನಿವಾಸಕ್ಕೆ ಕರೆತರಲಾಗುವುದು, ಸುದೀಪ್ ಮನೆಯ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಸಹ ಮಾಡಲಾಗಿದೆ.

6 / 6
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ