ಸೆಟ್ನಲ್ಲಿ ಸಹ ನಟನ ಹುಟ್ಟುಹಬ್ಬ ಆಚರಿಸಿದ ಸುದೀಪ್
Kichcha Sudeep: ನಟ ಕಿಚ್ಚ ಸುದೀಪ್ರ ಹೊಸ ಸಿನಿಮಾದ ಚಿತ್ರೀಕರಣ ಮಹಾಬಲಿಪುರಂನಲ್ಲಿ ನಡೆಯುತ್ತಿದ್ದು, ಸೆಟ್ನಲ್ಲಿ ಸಹ ನಟನ ಹುಟ್ಟುಹಬ್ಬ ಆಚರಣೆಯಲ್ಲಿ ಸುದೀಪ್ ಭಾಗಿಯಾಗಿದ್ದಾರೆ. ಇಲ್ಲಿದೆ ಚಿತ್ರಗಳು.
Updated on: Oct 10, 2023 | 10:40 PM
Share

ಸುದೀಪ್ ತಮ್ಮ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

ಮಹಾಬಲಿಪುರಂನಲ್ಲಿ ಸುದೀಪ್ ತಮ್ಮ ಹೊಸ ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ.

ಸಿನಿಮಾ ಸೆಟ್ನಲ್ಲಿ ಸಹ ನಟನ ಹುಟ್ಟುಹಬ್ಬ ಆಚರಣೆಯಲ್ಲಿ ಸುದೀಪ್ ಭಾಗಿಯಾಗಿದ್ದಾರೆ.

ಉಗ್ರಂ ಮಂಜು ಹುಟ್ಟುಹಬ್ಬವನ್ನು ಸುದೀಪ್ ರ ಹೊಸ ಸಿನಿಮಾದ ಸೆಟ್ನಲ್ಲಿ ಆಚರಿಸಲಾಗಿದೆ.

ಪೊಲೀಸ್ ಪಾತ್ರದಲ್ಲಿ ನಟಿಸುತ್ತಿರುವ ಉಗ್ರಂ ಮಂಜು ಅವರು ಸೆಟ್ನಲ್ಲಿ ಕೇಕ್ ಕತ್ತರಿಸಿದ್ದಾರೆ.
Related Photo Gallery
ಮನವಿಗೂ ಬಗ್ಗದ ಅಭಿಮಾನಿಯ ಫೋನ್ ಕಿತ್ತೆಸೆದ ಬುಮ್ರಾ
ತಾನಿಲ್ಲದೆ ಬದುಕು ಕಟ್ಟಿಕೊಂಡವನ ಮುಂದೆ ಕುಸಿದು ಬಿದ್ದ ಪತ್ನಿ
ಕ್ಯಾಪ್ಟನ್ಸಿ ಟಾಸ್ಕ್ಗೆ ಭಾರೀ ಫೈಟ್; ಗಿಲ್ಲಿನ ಪ್ರಶ್ನೆ ಮಾಡಿದ ಕಾವ್ಯಾ
‘ಗಿಲ್ಲಿಯನ್ನು ನೆಗೆಟಿವ್ ಆಗಿ ತೋರಿಸಲು ಪಿಆರ್ ಕೆಲಸ ಮಾಡುತ್ತಿದೆ’; ವಿನಯ್
ಸಂಸತ್ತಿನ ಒಳಗೆ ಸಿಗರೇಟ್ ಸೇದಿದ್ರಾ ಟಿಎಂಸಿ ಸಂಸದ?
ವಿವಿಯಲ್ಲಿ ಕಲ್ಲು ತೂರಾಟ, ವಿದ್ಯಾರ್ಥಿಗಳ ಮೇಲೆ ಕಾರು ಹತ್ತಿಸಲು ಯತ್ನ
ಡ್ರೈವರ್ ಇಲ್ಲ, ಇಳಿಜಾರಿನಲ್ಲಿ ಇದ್ದಕ್ಕಿದ್ದಂತೆ ಹಿಂದೆ ಹೋದ ವಾಹನ
ಈ ರಾಶಿಯವರು ಇಂದು ಭೂ ಖರೀದಿ ಮಾಡಬಹುದು
ಅರಳಿ ಮರ ಬಾಡುವುದಿಲ್ಲ ಯಾಕೆ?
ಮಸ್ಕತ್ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ




