- Kannada News Photo gallery Kichcha Sudeep starrer Kotigobba 3 actress Shraddha Das raise temperature in saree
ಯುವಕರ ಟೆಂಪ್ರೇಚರ್ ಹೆಚ್ಚಿಸುವ ಲುಕ್ನಲ್ಲಿ ‘ಕೋಟಿಗೊಬ್ಬ 3’ ಬೆಡಗಿ; ಇಲ್ಲಿವೆ ಫೋಟೋಗಳು
Kichcha Sudeep starrer Kotigobba 3 actress Shraddha Das raise temperature in saree: 2021ರಲ್ಲಿ ತೆರೆಗೆ ಬಂದ ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಕಂಗನಾ ಹೆಸರಿನ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಶ್ರದ್ಧಾ ದಾಸ್ ಕಾಣಿಸಿಕೊಂಡಿದ್ದರು. ನಟಿ ಶ್ರದ್ಧಾ ದಾಸ್ ಬಹುಭಾಷೆಯಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. 2008ರಲ್ಲಿ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರು ನಂತರ ಹಲವು ಭಾಷೆಗಳಲ್ಲಿ ಗುರುತಿಸಿಕೊಂಡರು.
Updated on:Apr 02, 2026 | 9:46 PM
Share

ನಟಿ ಶ್ರದ್ಧಾ ದಾಸ್ ಬಹುಭಾಷೆಯಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. 2008ರಲ್ಲಿ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರು ನಂತರ ಹಲವು ಭಾಷೆಗಳಲ್ಲಿ ಗುರುತಿಸಿಕೊಂಡರು.

ಶ್ರದ್ಧಾ ದಾಸ್ ಕನ್ನಡ ಮಂದಿಗೂ ಪರಿಚಿತರಾಗಿದ್ದಾರೆ. ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. 2021ರಲ್ಲಿ ತೆರೆಗೆ ಬಂದ ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಕಂಗನಾ ಹೆಸರಿನ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಶ್ರದ್ಧಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಅವರು ಹಾಟ್ ಫೋಟೋಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ.

ಇತ್ತೀಚಿನ ದಿನಗಳಲ್ಲಿ ಅವರು ಯುವಕರ ಟೆಂಪ್ರೇಚರ್ ಹೆಚ್ಚಿಸುವ ಫೋಟೋ ಹಂಚಿಕೊಳ್ಳುತ್ತಿದ್ದಾರೆ.

ಶ್ರದ್ಧಾ ದಾಸ್

ಶ್ರದ್ಧಾ ದಾಸ್
Published On - 5:10 pm, Mon, 9 May 22
Related Photo Gallery
ಹೋಮ, ಹವನ, ಪೂಜೆ ಸಮಯದಲ್ಲಿಎದ್ದು ಓಡಾಡುವುದು ಅಶುಭವೇ?
ಇಂದು ಈ ರಾಶಿಯವರಿಗೆ ಅನಾರೋಗ್ಯ ಕಾಡಬಹುದು!
ಉತ್ತರ ಪ್ರದೇಶದ ಸಹರಾನ್ಪುರದ ವನ್ಯಜೀವಿ ಕಾರಿಡಾರ್ಗೆ ಪ್ರಧಾನಿ ಮೋದಿ ಭೇಟಿ
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ




