- Kannada News Photo gallery Kichcha Sudeep starrer Kotigobba 3 actress Shraddha Das raise temperature in saree
ಯುವಕರ ಟೆಂಪ್ರೇಚರ್ ಹೆಚ್ಚಿಸುವ ಲುಕ್ನಲ್ಲಿ ‘ಕೋಟಿಗೊಬ್ಬ 3’ ಬೆಡಗಿ; ಇಲ್ಲಿವೆ ಫೋಟೋಗಳು
2021ರಲ್ಲಿ ತೆರೆಗೆ ಬಂದ ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಕಂಗನಾ ಹೆಸರಿನ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಶ್ರದ್ಧಾ ದಾಸ್ ಕಾಣಿಸಿಕೊಂಡಿದ್ದರು.
Updated on: May 09, 2022 | 5:10 PM
Share

ನಟಿ ಶ್ರದ್ಧಾ ದಾಸ್ ಬಹುಭಾಷೆಯಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. 2008ರಲ್ಲಿ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರು ನಂತರ ಹಲವು ಭಾಷೆಗಳಲ್ಲಿ ಗುರುತಿಸಿಕೊಂಡರು.

ಶ್ರದ್ಧಾ ದಾಸ್ ಕನ್ನಡ ಮಂದಿಗೂ ಪರಿಚಿತರಾಗಿದ್ದಾರೆ. ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. 2021ರಲ್ಲಿ ತೆರೆಗೆ ಬಂದ ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಕಂಗನಾ ಹೆಸರಿನ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು.

ಶ್ರದ್ಧಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಅವರು ಹಾಟ್ ಫೋಟೋಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ.

ಇತ್ತೀಚಿನ ದಿನಗಳಲ್ಲಿ ಅವರು ಯುವಕರ ಟೆಂಪ್ರೇಚರ್ ಹೆಚ್ಚಿಸುವ ಫೋಟೋ ಹಂಚಿಕೊಳ್ಳುತ್ತಿದ್ದಾರೆ.

ಶ್ರದ್ಧಾ ದಾಸ್

ಶ್ರದ್ಧಾ ದಾಸ್
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




