AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಗೇಜ್​ಮೆಂಟ್ ಮಾಡಿಕೊಂಡ ‘ವಿಕ್ರಾಂತ್ ರೋಣ’ ನಟಿ ನೀತಾ ಅಶೋಕ್; ಇಲ್ಲಿದೆ ಫೋಟೋ ಗ್ಯಾಲರಿ

ನೀತಾ ಅಶೋಕ್ ಅವರು ಪನ್ನ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿಗೆ ಜೊತೆಯಾಗಿ ಅವರು ಕಾಣಿಸಿಕೊಂಡಿದ್ದರು.

TV9 Web
| Edited By: |

Updated on: Dec 19, 2022 | 11:59 AM

Share
ನಟಿ ನೀತಾ ಅಶೋಕ್ ಅವರು ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಗೊಂಡರು. ಈಗ ಅವರು ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ.

1 / 5
ನೀತಾ ಅಶೋಕ್ ಅವರು ಪನ್ನ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿಗೆ ಜೊತೆಯಾಗಿ ಅವರು ಕಾಣಿಸಿಕೊಂಡಿದ್ದರು.

ನೀತಾ ಅಶೋಕ್ ಅವರು ಪನ್ನ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿಗೆ ಜೊತೆಯಾಗಿ ಅವರು ಕಾಣಿಸಿಕೊಂಡಿದ್ದರು.

2 / 5
ಈಗ ನೀತಾ ಅಶೋಕ್ ಅವರು ಸತೀಶ್ ಮೆಸ್ತಾ ಎಂಬುವವರ ಜತೆ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ನೀತಾ ಅಶೋಕ್ ಅವರ ಫೋಟೋಗಳನ್ನು ಅವರ ಗೆಳೆಯರು ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

4 / 5
ನೀತಾ ಅಶೋಕ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 5
Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!

ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು

ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ

ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ

ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ

ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ

ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್

Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ

ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ