- TV9 Kannada Photo gallery Kichcha Sudeep Starrer Vikrant Rona Movie Heroine Neetha Ashok Got Engaged with Satish Mesta
ಎಂಗೇಜ್ಮೆಂಟ್ ಮಾಡಿಕೊಂಡ ‘ವಿಕ್ರಾಂತ್ ರೋಣ’ ನಟಿ ನೀತಾ ಅಶೋಕ್; ಇಲ್ಲಿದೆ ಫೋಟೋ ಗ್ಯಾಲರಿ
ನೀತಾ ಅಶೋಕ್ ಅವರು ಪನ್ನ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿಗೆ ಜೊತೆಯಾಗಿ ಅವರು ಕಾಣಿಸಿಕೊಂಡಿದ್ದರು.
Updated on: Dec 19, 2022 | 11:59 AM
Share

ನಟಿ ನೀತಾ ಅಶೋಕ್ ಅವರು ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಗೊಂಡರು. ಈಗ ಅವರು ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ.

ನೀತಾ ಅಶೋಕ್ ಅವರು ಪನ್ನ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿಗೆ ಜೊತೆಯಾಗಿ ಅವರು ಕಾಣಿಸಿಕೊಂಡಿದ್ದರು.

ಈಗ ನೀತಾ ಅಶೋಕ್ ಅವರು ಸತೀಶ್ ಮೆಸ್ತಾ ಎಂಬುವವರ ಜತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ನೀತಾ ಅಶೋಕ್ ಅವರ ಫೋಟೋಗಳನ್ನು ಅವರ ಗೆಳೆಯರು ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

ನೀತಾ ಅಶೋಕ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸೋಲಿನಿಂದ ಉತ್ಸಾಹ ವೃದ್ಧಿ...
ಬಂಗಾಳದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ ಸೆ. 1ರಿಂದ ಭಾರಿ ದಂಡ!
ಧನುಷ್ ನಟನೆಯ ‘ಓಂ’ ಚಿತ್ರದಲ್ಲಿ ‘ಪುಷ್ಪ’ ಕಥೆ? ನಿರ್ದೇಶಕರ ಸ್ಪಷ್ಟನೆ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಮಹಾರಾಷ್ಟ್ರದಲ್ಲಿ ಹೈಡ್ರಾಮಾ; ರಾಜೀನಾಮೆಗೆ ಸಿದ್ಧ ಎಂದ ಉದ್ಧವ್ ಠಾಕ್ರೆ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ




