
ನಟಿ ನೀತಾ ಅಶೋಕ್ ಅವರು ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಗೊಂಡರು. ಈಗ ಅವರು ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ.

ನೀತಾ ಅಶೋಕ್ ಅವರು ಪನ್ನ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿಗೆ ಜೊತೆಯಾಗಿ ಅವರು ಕಾಣಿಸಿಕೊಂಡಿದ್ದರು.

ಈಗ ನೀತಾ ಅಶೋಕ್ ಅವರು ಸತೀಶ್ ಮೆಸ್ತಾ ಎಂಬುವವರ ಜತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ನೀತಾ ಅಶೋಕ್ ಅವರ ಫೋಟೋಗಳನ್ನು ಅವರ ಗೆಳೆಯರು ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

ನೀತಾ ಅಶೋಕ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.