AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೋಟಿಗೊಬ್ಬ 3’ ರಿಲೀಸ್​ ಸಂದರ್ಭದಲ್ಲೇ ಕಿಚ್ಚನ ಪುತ್ಥಳಿ; ಉದ್ಘಾಟನೆಗೆ ಆಗಮಿಸಲಿದ್ದಾರೆ ಸುದೀಪ್​

ಎಲ್ಲೆಲ್ಲೂ ‘ಕೋಟಿಗೊಬ್ಬ 3’ ಹವಾ ಜೋರಾಗಿದೆ. ಈಗಾಗಲೇ ಬುಕ್ ಮೈ ಶೋನಲ್ಲಿ ಆನ್ಲೈನ್ ಟಿಕೆಟ್ ಬುಕ್ಕಿಂಗ್ಗೆ ಅವಕಾಶ ನೀಡಲಾಗಿದ್ದು, ಜನರು ಮುಗಿಬಿದ್ದು ಟಿಕೆಟ್ ಕಾಯ್ದಿರಿಸುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Oct 11, 2021 | 6:19 PM

Share

Published On - 6:06 pm, Mon, 11 October 21