ರೂಪೇಶ್ ಶೆಟ್ಟಿ-ಸಾನ್ಯಾ ಐಯ್ಯರ್ ರೊಮ್ಯಾನ್ಸ್ಗೆ ಸುದೀಪ್ ಕ್ಲಾಸ್
ಬಿಗ್ ಬಾಸ್ ಮನೆಯಲ್ಲಿ ಸಾನ್ಯಾ ಐಯ್ಯರ್ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಾರೆ.
Updated on: Oct 16, 2022 | 6:30 AM
Share

ಬಿಗ್ ಬಾಸ್ ಕನ್ನಡ ಟಿವಿ ಸೀಸನ್ ಈಗಾಗಲೇ ಆರಂಭ ಆಗಿದೆ. ನಟಿ ಸಾನ್ಯಾ ಐಯ್ಯರ್ ಅವರು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಸಾನ್ಯಾ ಐಯ್ಯರ್ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಆಗಾಗ ಅವರ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾಗುತ್ತದೆ.

ಸಾನ್ಯಾ ಐಯ್ಯರ್ ಹಾಗೂ ರೂಪೇಶ್ ಶೆಟ್ಟಿ ನಡುವಿನ ಕೆಮಿಸ್ಟ್ರಿ ಸಖತ್ ಆಗಿ ವರ್ಕೌಟ್ ಆಗಿದೆ. ಈ ಕಾರಣಕ್ಕೆ ಇವರು ಬಿಗ್ ಬಾಸ್ ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಆದರೆ, ಅವರ ರೊಮ್ಯಾನ್ಸ್ ಮಿತಿ ಮೀರಿದೆ.

ಶನಿವಾರ (ಅಕ್ಟೋಬರ್ 15) ಎಪಿಸೋಡ್ನಲ್ಲಿ ಸುದೀಪ್ ಅವರು ರೂಪೇಶ್ ಹಾಗೂ ಸಾನ್ಯಾ ಐಯ್ಯರ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇತ್ತೀಚೆಗೆ ಇಬ್ಬರೂ ಕುಳಿತು ರೊಮ್ಯಾನ್ಸ್ ಮಾಡುತ್ತಿದ್ದರು. ಅದು ಮಿತಿ ಮೀರಿತ್ತು. ಈ ಕಾರಣಕ್ಕೆ ಕ್ಲಾಸ್ ತೆಗೆದುಕೊಂಡಿದ್ದಾರೆ ಸುದೀಪ್.
Related Photo Gallery
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್ಬಾಸ್ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್ಬಾಸ್ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ




