AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಐಪಿಎಲ್​ನಲ್ಲಿ ಮಿಂಚುತ್ತಿರುವ ಕಿಚ್ಚ ಸುದೀಪ್; ಇಲ್ಲಿವೆ ಫೋಟೋಗಳು

IPL 2021: ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ತಮ್ಮ ಪತ್ನಿ ಪ್ರಿಯಾ ಸುದೀಪ್ ಅವರೊಂದಿಗೆ ಐಪಿಎಲ್ ಪಂದ್ಯಗಳಿಗೆ ಸಾಕ್ಷಿಯಾಗುತ್ತಿದ್ದಾರೆ. ಆ ಸಂದರ್ಭದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on:Sep 22, 2021 | 5:41 PM

Share
ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ತಮ್ಮ ಪತ್ನಿ ಪ್ರಿಯಾ ಸುದೀಪ್ ಅವರೊಂದಿಗೆ ಐಪಿಎಲ್ 2021ರ ಪಂದ್ಯಗಳನ್ನು ವೀಕ್ಷಿಸಲು ಯುಎಇಗೆ ತೆರಳಿದ್ದಾರೆ. (Image Credits: KSFA_Official/ Twitter)

1 / 7
ಕಿಚ್ಚ ಪಂದ್ಯವನ್ನು ವೀಕ್ಷಿಸುತ್ತಿರುವ ಚಿತ್ರಗಳು ಅವರ ಅಭಿಮಾನಿ ಪೇಜ್​ಗಳಲ್ಲಿ ಸಖತ್ ವೈರಲ್ ಆಗಿದ್ದು, ಕಿಚ್ಚನ ಸ್ಟೈಲ್​ಗೆ ಫಿದಾ ಆಗಿದ್ದಾರೆ. (Image Credits: KSFA_Official/ Twitter)

2 / 7
ಕಿಚ್ಚ ಐಪಿಎಲ್​ನ ಎರಡನೇ ಭಾಗದಲ್ಲಿ ಇದುವರೆಗೆ ನಡೆದ ಮೂರೂ ಪಂದ್ಯಗಳಿಗೆ ಸಾಕ್ಷಿಯಾಗಿದ್ದಾರೆ. ಅದರಲ್ಲೂ ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯಕ್ಕೆ ಕಿಚ್ಚ ದಂಪತಿ ಆರ್​ಸಿಬಿ ಜೆರ್ಸಿ ಧರಿಸಿ ಬೆಂಬಲ ಸೂಚಿಸಿದ ಚಿತ್ರಗಳು ಎಲ್ಲರ ಗಮನ ಸೆಳೆದಿವೆ. (Image Credits: KSFA_Official/ Twitter)

3 / 7
ಇತ್ತೀಚೆಗಷ್ಟೇ ಕಿಚ್ಚನ ಹುಟ್ಟುಹಬ್ಬಕ್ಕೆ ತಮ್ಮ ತಂಡದ ವಿಶೇಷ ಜೆರ್ಸಿಯನ್ನು ನೀಡಿದ್ದ ರಾಜಸ್ಥಾನ ರಾಯಲ್ಸ್ ತಂಡದ ಪಂದ್ಯಕ್ಕೂ ಕಿಚ್ಚ ಸಾಕ್ಷಿಯಾಗಿದ್ದರು. (Image Credits: KSFA_Official/ Twitter)

4 / 7
ಆರ್​ಸಿಬಿ ಪಂದ್ಯವನ್ನು ವೀಕ್ಷಿಸುತ್ತಿರುವ ಕಿಚ್ಚನ ಚಿತ್ರವನ್ನು ಸ್ಟಾರ್ ಸ್ಪೋರ್ಟ್ಸ್ ಹಂಚಿಕೊಂಡಿದೆ. ಈ ಪಂದ್ಯದ ನಂತರ ಸುದೀಪ್ ಟ್ವೀಟ್ ಮಾಡಿ ಆರ್​ಸಿಬಿಗೆ ಇಂದು ಕೆಟ್ಟ ದಿನವಾಗಿತ್ತು ಎಂದಿದ್ದರು. ಜೊತೆಗೆ ಚೆನ್ನೈ ಮತ್ತು ಆರ್​ಸಿಬಿ ನಡುವಿನ ಮುಂದಿನ ಪಂದ್ಯಕ್ಕೆ ಕಾಯುತ್ತಿರುವುದಾಗಿ ತಿಳಿಸಿದ್ದರು. (Credits: BCCI, Star Sports)

5 / 7
ಕಿಚ್ಚ ಸುದೀಪ್ ಕರ್ನಾಟಕ ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಾರೆ. ಆ ಲೀಗ್​ನ ಯಶಸ್ವಿ ತಂಡಗಳಲ್ಲಿ ಕರ್ನಾಟಕವೂ ಒಂದು. (Image Credits: KSFA_Official/ Twitter)

6 / 7
ಸಿಸಿಎಲ್​ನಲ್ಲಿ ಕರ್ನಾಟಕ ಎರಡು ಬಾರಿ ಪ್ರಶಸ್ತಿ ಗೆದ್ದಿದ್ದು, ನಾಲ್ಕು ಬಾರಿ ರನ್ನರ್ ಅಪ್ ಆಗಿದೆ. (Image Credits: KSFA_Official/ Twitter)

7 / 7

Published On - 5:36 pm, Wed, 22 September 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ