- Kannada News Photo gallery Kichcha Sudeep wishes to newly wedding couple Abhishek Ambareesh And Aviva Bidapa
Kichcha Sudeep: ಗ್ರ್ಯಾಂಡ್ ಎಂಟ್ರಿ ಕೊಟ್ಟ ಕಿಚ್ಚ-ಪ್ರಿಯಾ ದಂಪತಿ; ನವ ಜೋಡಿಗೆ ವಿಶ್
ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.
Updated on:Jun 05, 2023 | 2:32 PM
Share

ಇಂದು (ಜೂನ್ 5) ನಡೆದ ಅಭಿಷೇಕ್ ಅಂಬರೀಷ್-ಅವಿವಾ ಬಿಡಪ ಮದುವೆಗೆ ಆಗಮಿಸಿ ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿ ವಿಶ್ ಮಾಡಿದ್ದಾರೆ.

ಅಭಿಷೇಕ್ ಅವರ ಹೆಗಲ ಮೇಲೆ ಕೈ ಹಾಕಿ ಸುದೀಪ್ ಪೋಸ್ ನೀಡಿದ್ದಾರೆ. ಅವಿವಾ ಪಕ್ಕ ಪ್ರಿಯಾ ಸುದೀಪ್ ನಿಂತಿದ್ದರು.

ಸುದೀಪ್ ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಬಗ್ಗೆಯೂ ಅಂಬರೀಷ್ಗೆ ವಿಶೇಷ ಗೌರವ. ಈಗ ಗೆಳೆಯನ ಮದುವೆಗೆ ಬಂದು ಅವರು ವಿಶ್ ಮಾಡಿದ್ದಾರೆ.

ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿದೆ. ಸ್ಟಾರ್ ದಂಪತಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಇಂದು ಮುಂಜಾನೆ 9.30 ಸುಮಾರಿಗೆ ಈ ಜೋಡಿ ವಿವಾಹ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಆಗಮಿಸಿ ವಿಶ್ ಮಾಡುತ್ತಿದ್ದಾರೆ.
Published On - 1:09 pm, Mon, 5 June 23
Related Photo Gallery
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ಪರೀಕ್ಷಾ ಪೆ ಚರ್ಚಾ 2ನೇ ಸಂಚಿಕೆ, ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮಾತುಕತೆ
ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ?
ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಮೂವರ ಶವ ಪತ್ತೆ




