In Photos: ಅರಮನೆಯಲ್ಲಿ ಪ್ರಧಾನಿ ಮೋದಿಗೆ ಖಾಸಗಿ ಔತಣಕೂಟ ಏರ್ಪಡಿಸಿದ ಭೂತಾನ್ ರಾಜ

ಭೂತಾನ್‌ಗೆ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಭೂತಾನ್ ರಾಜ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಅವರು ಖಾಸಗಿ ಭೋಜನ ಏರ್ಪಡಿಸಿದ್ದು, ಈ ವೇಳೆ ಮೋದಿ ರಾಜ ಕುಟುಂಬದೊಂದಿಗೆ ಕೆಲಹೊತ್ತು ಕಳೆದಿದ್ದಾರೆ. ಈ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ರಶ್ಮಿ ಕಲ್ಲಕಟ್ಟ
|

Updated on: Mar 25, 2024 | 6:11 PM

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಭೂತಾನ್‌ಗೆ ಭೇಟಿ ನೀಡಿದ್ದು ಅಲ್ಲಿ ಅವರು ಭಾರತ-ಭೂತಾನ್ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

1 / 7
ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿಯವರಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಗೌರವವಾದ 'ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ' ನೀಡಲಾಯಿತು. ಇದನ್ನು ಮೋದಿ ಭಾರತದ ಜನರಿಗೆ ಸಮರ್ಪಿಸಿದ್ದಾರೆ

2 / 7
ಮಾರ್ಚ್ 22-23 ರಂದು ಭೂತಾನ್‌ಗೆ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಭೂತಾನ್ ರಾಜ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಅವರು ಲಿಂಗಕಾನಾ ಅರಮನೆಯಲ್ಲಿ ಖಾಸಗಿ ಭೋಜನದ ಆತಿಥ್ಯ ವಹಿಸಿದ್ದರು.

3 / 7
ಭೂತಾನ್ ರಾಜ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಅವರ ಕುಟುಂಬದೊಂದಿಗೆ ಮೋದಿ ಸ್ವಲ್ಪ ಹೊತ್ತು ಕಾಲಕಳೆದಿದ್ದು, ಅವರ ಮಕ್ಕಳೊಡನೆ ಒಂದಾಗಿ ಬೆರೆಯುತ್ತಿರುವ ಫೋಟೋ ವೈರಲ್ ಆಗಿದೆ.

4 / 7
ಪಿಎಂ ಮೋದಿ ಮತ್ತು ಭೂತಾನ್ ಪಿಎಂ ಟೋಬ್ಗೇ ಅವರು ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದು, ದ್ವಿಪಕ್ಷೀಯ ಇಂಧನ ಸಹಕಾರದ ಎಲ್ಲಾ ಅಂಶಗಳನ್ನು ಪರಿಶೀಲಿಸಿದರು. 1200 ಮೆಗಾವ್ಯಾಟ್ ಪುನಟ್ಸಂಗ್ಚು-I ಹೈಡ್ರೋ-ಎಲೆಕ್ಟ್ರಿಕ್ ಪ್ರಾಜೆಕ್ಟ್ ಕುರಿತು ಉಭಯ ನಾಯಕರು ತಜ್ಞರ ಮಟ್ಟದ ಚರ್ಚೆಗಳನ್ನು ಸ್ವಾಗತಿಸಿದರು.

5 / 7
ಭಾರತ ಮತ್ತು ಭೂತಾನ್ ಪರಸ್ಪರ ನಂಬಿಕೆ, ಸದ್ಭಾವನೆ ಮತ್ತು ತಿಳುವಳಿಕೆಯ ಮೇಲೆ ಸ್ಥಾಪಿಸಲಾದ ಅನನ್ಯ ಮತ್ತು ಅನುಕರಣೀಯ ದ್ವಿಪಕ್ಷೀಯ ಸಂಬಂಧವನ್ನು ಹಂಚಿಕೊಳ್ಳುತ್ತವೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

6 / 7
ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್‌ಚುಕ್ ಅವರು ಪ್ರಧಾನಿ ಮೋದಿಯವರನ್ನು ಶ್ಲಾಘಿಸಿದ್ದು,  ಭಾರತವು ಭರವಸೆಯ ಮತ್ತು ಸಮೃದ್ಧ ಭವಿಷ್ಯಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಒತ್ತಿಹೇಳಿದ್ದಾರೆ

7 / 7
Follow us
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?