AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕಿನಿ ಧರಿಸಿ ಪೋಸ್​ ನೀಡಿದ ಸಂಯುಕ್ತಾ ಹೆಗಡೆ; ಟೆಂಪ್ರೇಚರ್​ ಹೆಚ್ಚಿಸಿದ್ದೀರಿ ಎಂದ ಅಭಿಮಾನಿಗಳು

Samyuktha Hegde Photos: ಸೋಶಿಯಲ್​ ಮೀಡಿಯಾದಲ್ಲಿ ನಟಿ ಸಂಯುಕ್ತಾ ಹೆಗಡೆ ಅವರು ಸಖತ್​ ಆಕ್ಟೀವ್​ ಆಗಿರುತ್ತಾರೆ. ಅವರು ಹಂಚಿಕೊಂಡಿರುವ ಹೊಸ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on:May 17, 2022 | 4:03 PM

Share
ಸಿನಿಮಾ ಆದ್ರೂ ಸರಿ, ರಿಯಲ್​ ಲೈಫ್​ ಆದ್ರೂ ಸರಿ.. ನಟಿ ಸಂಯುಕ್ತಾ ಹೆಗಡೆ ಅವರದ್ದು ಬೋಲ್ಡ್​ ವ್ಯಕ್ತಿತ್ವ. ಅನಿಸಿದ್ದನ್ನು ನೇರವಾಗಿ ಹೇಳುವ ಗುಣ ಅವರದ್ದು. ತಮಗಿಷ್ಟ ಎನಿಸುವ ಬಟ್ಟೆಗಳನ್ನು ಧರಿಸುವ ಅವರು ಆ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಆ ಫೋಟೋಗಳಿಗೆ ಅಭಿಮಾನಿಗಳಿಂದ ಮೆಚ್ಚುಗೆ ಸಿಗುತ್ತದೆ.

Kirik Party actress Samyuktha Hegde shares bikini photos

1 / 5
‘ಕಿರಿಕ್​ ಪಾರ್ಟಿ’ ಸಿನಿಮಾದಿಂದ ಸಂಯುಕ್ತಾ ಹೆಗಡೆ ಅವರಿಗೆ ಬಹುದೊಡ್ಡ ಗೆಲುವು ಸಿಕ್ಕಿತು. ಆ ಬಳಿಕ ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದರು. ಸದ್ಯ ಅವರು ಬಣ್ಣದ ಲೋಕದಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಬೋಲ್ಡ್​ ಫೋಟೋಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

Kirik Party actress Samyuktha Hegde shares bikini photos

2 / 5
ಬಿಕಿನಿ ಧರಿಸಿ ಸಂಯುಕ್ತಾ ಹೆಗಡೆ ಅವರು ಪೋಸ್​ ನೀಡಿದ್ದಾರೆ. ಸ್ಮಿಮಿಂಗ್​ ಪೂಲ್​ ದಂಡೆಯಲ್ಲಿ ಕುಳಿತಿರುವ ಅವರ ಈ ಫೋಟೋಗಳನ್ನು ಕಂಡು ಅಭಿಮಾನಿಗಳು ಕಣ್ಣರಳಿಸಿದ್ದಾರೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ. ‘ನೀವು ಟೆಂಪ್ರೇಚರ್​’ ಹೆಚ್ಚಿಸಿದ್ದೀರಿ ಎಂದು ಕಮೆಂಟ್​ ಮಾಡಿದ್ದಾರೆ ಅಭಿಮಾನಿಗಳು.

3 / 5
ಸಿನಿಮಾಗಷ್ಟೇ ಸಂಯುಕ್ತಾ ಹೆಗಡೆ ಸೀಮಿತವಾಗಿಲ್ಲ. ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸುವ ಮೂಲಕವೂ ಅವರು ಖ್ಯಾತಿ ಗಳಿಸಿದ್ದಾರೆ. ರೋಡಿಸ್​, ಬಿಗ್​ ಬಾಸ್​, Splitsvilla ಮುಂತಾದ ಶೋಗಳಲ್ಲಿ ಭಾಗವಹಿಸಿದ ಅನುಭವ ಅವರಿಗೆ ಇದೆ. ಅನೇಕ ಸಿನಿಮಾ ಕೆಲಸಗಳಲ್ಲಿ ಸಂಯುಕ್ತಾ ಹೆಗ್ಟೆ ಬ್ಯುಸಿ ಆಗಿದ್ದಾರೆ.

4 / 5
ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸುವ ಮೂಲಕ ಸಂಯುಕ್ತಾ ಹೆಗಡೆ ಅವರು ಬಹುಭಾಷೆಯ ಪ್ರೇಕ್ಷಕರಿಗೆ ಪರಿಚಿತರಾಗಿದ್ದಾರೆ. ‘ಕ್ರೀಂ’ ಸೇರಿದಂತೆ ಹಲವು ಚಿತ್ರಗಳು ಅವರ ಕೈಯಲ್ಲಿವೆ. ಅವರು ಉತ್ತಮ ಡ್ಯಾನ್ಸರ್​ ಕೂಡ ಹೌದು.

5 / 5

Published On - 4:03 pm, Tue, 17 May 22

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ

ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ

S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ

ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು