AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಮಂಗಳೂರಿಗೆ ಬಂದು ಕಾಡು ತಿರುಗಿದ ಪೂಜಾ ಹೆಗ್ಡೆ; ಸ್ಥಳೀಯ ಹಣ್ಣಿಗಾಗಿ ಹುಡುಕಾಡಿದ ನಟಿ

ಮಂಗಳೂರಿನಲ್ಲಿ ಕಾಡು ಬೆಟ್ಟ ತಿರುಗಿದ್ದಾರೆ. ಹೆಬ್ಬಲಸು ಕಿತ್ತು ತಂದು ತಿಂದಿದ್ದಾರೆ. ನಾಯಿ ಜೊತೆ ಆಟ ಆಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 25, 2023 | 8:45 AM

Share
ನಟಿ ಪೂಜಾ ಹೆಗ್ಡೆ ಅವರು ಮಂಗಳೂರು ಮೂಲದವರು. ಈಗ ಟಾಲಿವುಡ್ ಹಾಗೂ ಬಾಲಿವುಡ್​ನಲ್ಲಿ ಬ್ಯುಸಿ ಇದ್ದಾರೆ. ಹೈದಾರಾಬಾದ್​ ಮೊದಲಾದ ಕಡೆ ಮನೆ ಹೊಂದಿದ್ದಾರೆ. ಅವರು ಮಂಗಳೂರನ್ನು ಮರೆತಿಲ್ಲ.

1 / 5
ಸಮಯ ಸಿಕ್ಕಾಗ ಪೂಜಾ ಹೆಗ್ಡೆ ಅವರು ಮಂಗಳೂರಿಗೆ ಬರುತ್ತಾರೆ. ಅಲ್ಲಿ ಸಮಯ ಕಳೆದು ಹೋಗುತ್ತಾರೆ. ಇತ್ತೀಚೆಗೆ ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ.

2 / 5
ಪೂಜಾ ಹೆಗ್ಡೆ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್​ ಆಗಿದೆ. ಈಗ ಪೂಜಾ ಹೆಗ್ಡೆ ರಿಲ್ಯಾಕ್ಸ್ ಮೂಡ್​ನಲ್ಲಿದ್ದಾರೆ. ಹೀಗಾಗಿ, ಅವರು ಮಂಗಳೂರಿಗೆ ಬಂದಿದ್ದಾರೆ.

3 / 5
ಮಂಗಳೂರಿನಲ್ಲಿ ಕಾಡು ಬೆಟ್ಟ ತಿರುಗಿದ್ದಾರೆ. ಹೆಬ್ಬಲಸು (ಹಲಸಿನ ರೀತಿಯಲ್ಲೇ ಇರುವ ಹಣ್ಣು) ಕಿತ್ತು ತಂದು ತಿಂದಿದ್ದಾರೆ. ನಾಯಿ ಜೊತೆ ಆಟ ಆಡಿದ್ದಾರೆ.

4 / 5
ಪೂಜಾ ಹೆಗ್ಡೆ ಸಾಲು ಸಾಲು ಫ್ಲಾಪ್ ನೀಡಿದ್ದಾರೆ. ಈಗ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಸಾಧಾರಣ ಗೆಲುವು ಕಂಡಿದ್ದಾರೆ. ಮಹೇಶ್ ಬಾಬು ಮುಂದಿನ ಚಿತ್ರಕ್ಕೆ ಅವರು ನಾಯಕಿ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ

ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ

ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?

ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್