Pooja Hegde: ಮಂಗಳೂರಿಗೆ ಬಂದು ಕಾಡು ತಿರುಗಿದ ಪೂಜಾ ಹೆಗ್ಡೆ; ಸ್ಥಳೀಯ ಹಣ್ಣಿಗಾಗಿ ಹುಡುಕಾಡಿದ ನಟಿ
ಮಂಗಳೂರಿನಲ್ಲಿ ಕಾಡು ಬೆಟ್ಟ ತಿರುಗಿದ್ದಾರೆ. ಹೆಬ್ಬಲಸು ಕಿತ್ತು ತಂದು ತಿಂದಿದ್ದಾರೆ. ನಾಯಿ ಜೊತೆ ಆಟ ಆಡಿದ್ದಾರೆ.
Updated on: Apr 25, 2023 | 8:45 AM
Share

ನಟಿ ಪೂಜಾ ಹೆಗ್ಡೆ ಅವರು ಮಂಗಳೂರು ಮೂಲದವರು. ಈಗ ಟಾಲಿವುಡ್ ಹಾಗೂ ಬಾಲಿವುಡ್ನಲ್ಲಿ ಬ್ಯುಸಿ ಇದ್ದಾರೆ. ಹೈದಾರಾಬಾದ್ ಮೊದಲಾದ ಕಡೆ ಮನೆ ಹೊಂದಿದ್ದಾರೆ. ಅವರು ಮಂಗಳೂರನ್ನು ಮರೆತಿಲ್ಲ.

ಸಮಯ ಸಿಕ್ಕಾಗ ಪೂಜಾ ಹೆಗ್ಡೆ ಅವರು ಮಂಗಳೂರಿಗೆ ಬರುತ್ತಾರೆ. ಅಲ್ಲಿ ಸಮಯ ಕಳೆದು ಹೋಗುತ್ತಾರೆ. ಇತ್ತೀಚೆಗೆ ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ.

ಪೂಜಾ ಹೆಗ್ಡೆ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್ ಆಗಿದೆ. ಈಗ ಪೂಜಾ ಹೆಗ್ಡೆ ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಹೀಗಾಗಿ, ಅವರು ಮಂಗಳೂರಿಗೆ ಬಂದಿದ್ದಾರೆ.

ಮಂಗಳೂರಿನಲ್ಲಿ ಕಾಡು ಬೆಟ್ಟ ತಿರುಗಿದ್ದಾರೆ. ಹೆಬ್ಬಲಸು (ಹಲಸಿನ ರೀತಿಯಲ್ಲೇ ಇರುವ ಹಣ್ಣು) ಕಿತ್ತು ತಂದು ತಿಂದಿದ್ದಾರೆ. ನಾಯಿ ಜೊತೆ ಆಟ ಆಡಿದ್ದಾರೆ.

ಪೂಜಾ ಹೆಗ್ಡೆ ಸಾಲು ಸಾಲು ಫ್ಲಾಪ್ ನೀಡಿದ್ದಾರೆ. ಈಗ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಸಾಧಾರಣ ಗೆಲುವು ಕಂಡಿದ್ದಾರೆ. ಮಹೇಶ್ ಬಾಬು ಮುಂದಿನ ಚಿತ್ರಕ್ಕೆ ಅವರು ನಾಯಕಿ.
Related Photo Gallery
ಎಲೆಗಳ ನಡುವೆ ಅಡಗಿರುವ 47 ಸಂಖ್ಯೆಯನ್ನು ಗುರುತಿಸಲು ನಿಮ್ಮಿಂದ ಸಾಧ್ಯವೇ?
ಧುರಂಧರ್ ಎದುರು ಮಂಕಾದ ಡೆವಿಲ್: ದರ್ಶನ್ ಸಿನಿಮಾ ಕಲೆಕ್ಷನ್ ಕಡಿಮೆ ಯಾಕೆ?
ಹರಿತವಾದ ಆಯುಧದಿಂದ ಇರಿದು ಬಿಜೆಪಿಯ ಮಾಜಿ ಶಾಸಕನ ಸೋದರಳಿಯನ ಬರ್ಬರ ಹತ್ಯೆ
ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 14ರಿಂದ 20ರ ವರೆಗಿನ ವಾರಭವಿಷ್ಯ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್: ದರೋಡೆಗಿಳಿದಿದ್ದ ಗ್ಯಾಂಗ್ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್: ದರೋಡೆಗಿಳಿದಿದ್ದ ಗ್ಯಾಂಗ್ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
ಇಂದು ಈ ರಾಶಿಯವರ ಸಂಕಲ್ಪಗಳ ಈಡೇರಲಿದೆ
"ನನ್ನ ಗಂಡ ಗಂಡಸೇ ಅಲ್ಲ" ಎಂದ ಮೋನಿಕಾ
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ




