Pooja Hegde: ಮಂಗಳೂರಿಗೆ ಬಂದು ಕಾಡು ತಿರುಗಿದ ಪೂಜಾ ಹೆಗ್ಡೆ; ಸ್ಥಳೀಯ ಹಣ್ಣಿಗಾಗಿ ಹುಡುಕಾಡಿದ ನಟಿ
ಮಂಗಳೂರಿನಲ್ಲಿ ಕಾಡು ಬೆಟ್ಟ ತಿರುಗಿದ್ದಾರೆ. ಹೆಬ್ಬಲಸು ಕಿತ್ತು ತಂದು ತಿಂದಿದ್ದಾರೆ. ನಾಯಿ ಜೊತೆ ಆಟ ಆಡಿದ್ದಾರೆ.
Updated on: Apr 25, 2023 | 8:45 AM
Share

ನಟಿ ಪೂಜಾ ಹೆಗ್ಡೆ ಅವರು ಮಂಗಳೂರು ಮೂಲದವರು. ಈಗ ಟಾಲಿವುಡ್ ಹಾಗೂ ಬಾಲಿವುಡ್ನಲ್ಲಿ ಬ್ಯುಸಿ ಇದ್ದಾರೆ. ಹೈದಾರಾಬಾದ್ ಮೊದಲಾದ ಕಡೆ ಮನೆ ಹೊಂದಿದ್ದಾರೆ. ಅವರು ಮಂಗಳೂರನ್ನು ಮರೆತಿಲ್ಲ.

ಸಮಯ ಸಿಕ್ಕಾಗ ಪೂಜಾ ಹೆಗ್ಡೆ ಅವರು ಮಂಗಳೂರಿಗೆ ಬರುತ್ತಾರೆ. ಅಲ್ಲಿ ಸಮಯ ಕಳೆದು ಹೋಗುತ್ತಾರೆ. ಇತ್ತೀಚೆಗೆ ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ.

ಪೂಜಾ ಹೆಗ್ಡೆ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್ ಆಗಿದೆ. ಈಗ ಪೂಜಾ ಹೆಗ್ಡೆ ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಹೀಗಾಗಿ, ಅವರು ಮಂಗಳೂರಿಗೆ ಬಂದಿದ್ದಾರೆ.

ಮಂಗಳೂರಿನಲ್ಲಿ ಕಾಡು ಬೆಟ್ಟ ತಿರುಗಿದ್ದಾರೆ. ಹೆಬ್ಬಲಸು (ಹಲಸಿನ ರೀತಿಯಲ್ಲೇ ಇರುವ ಹಣ್ಣು) ಕಿತ್ತು ತಂದು ತಿಂದಿದ್ದಾರೆ. ನಾಯಿ ಜೊತೆ ಆಟ ಆಡಿದ್ದಾರೆ.

ಪೂಜಾ ಹೆಗ್ಡೆ ಸಾಲು ಸಾಲು ಫ್ಲಾಪ್ ನೀಡಿದ್ದಾರೆ. ಈಗ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಮೂಲಕ ಸಾಧಾರಣ ಗೆಲುವು ಕಂಡಿದ್ದಾರೆ. ಮಹೇಶ್ ಬಾಬು ಮುಂದಿನ ಚಿತ್ರಕ್ಕೆ ಅವರು ನಾಯಕಿ.
Related Photo Gallery
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ




