Salman Khan: ಸಲ್ಮಾನ್ ಖಾನ್ ಮಸಲ್ ನೋಡಿ ಫ್ಯಾನ್ಸ್ ಫಿದಾ; ವೈರಲ್ ಆಯ್ತು ಫೋಟೋ
ಸಲ್ಮಾನ್ ಖಾನ್ ಅವರು ಫಿಟ್ನೆಸ್ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಜಿಮ್ನಲ್ಲಿ ಕಳೆಯುತ್ತಿರುವ ಫೋಟೋನ ಹಂಚಿಕೊಂಡಿದ್ದಾರೆ.
Updated on: Apr 08, 2023 | 12:00 PM
Share

ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಏಪ್ರಿಲ್ 21ರಂದು ರಿಲೀಸ್ ಆಗುತ್ತಿದೆ. ರಂಜಾನ್ ಪ್ರಯುಕ್ತ ಈ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಸಲ್ಮಾನ್ ಖಾನ್ ಅವರು ಫಿಟ್ನೆಸ್ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಜಿಮ್ನಲ್ಲಿ ಕಳೆಯುತ್ತಿರುವ ಫೋಟೋನ ಹಂಚಿಕೊಂಡಿದ್ದಾರೆ. ಸಲ್ಮಾನ್ ಖಾನ್ ಅವರ ಕಾಲಿನ ಮಸಲ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

ಸಲ್ಮಾನ್ ಖಾನ್ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸತತ ಸೋಲಿನಿಂದ ಕಂಗೆಟ್ಟಿರುವ ಅವರಿಗೆ ‘ಕಿಸಿ ಕ ಭಾಯ್ ಕಿಸಿ ಜಾನ್’ ಸಿನಿಮಾ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

ಈ ಮೊದಲು ತಮಿಳಿನಲ್ಲಿ ರಿಲೀಸ್ ಆದ ‘ವೀರಂ’ ಸಿನಿಮಾದ ರಿಮೇಕ್ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’. ಈ ಚಿತ್ರದ ಟ್ರೇಲರ್ಗಾಗಿ ಫ್ಯಾನ್ಸ್ ಕಾದಿದ್ದಾರೆ.

ಈ ಚಿತ್ರದ ಹಾಡುಗಳು ಈಗಾಗಲೇ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಸಲ್ಲು ಜೊತೆಗೆ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ.
Related Photo Gallery
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್ವುಡ್ ನಟಿ, ಉದ್ಯಮಿ ನಂಟಿನ ಕೇಸ್ಗೆ ಬಿಗ್ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್




