AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ಸಲ್ಮಾನ್ ಖಾನ್ ಮಸಲ್ ನೋಡಿ ಫ್ಯಾನ್ಸ್ ಫಿದಾ; ವೈರಲ್ ಆಯ್ತು ಫೋಟೋ

ಸಲ್ಮಾನ್ ಖಾನ್ ಅವರು ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಜಿಮ್​ನಲ್ಲಿ ಕಳೆಯುತ್ತಿರುವ ಫೋಟೋನ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 08, 2023 | 12:00 PM

Share
ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾ ಏಪ್ರಿಲ್ 21ರಂದು ರಿಲೀಸ್ ಆಗುತ್ತಿದೆ. ರಂಜಾನ್ ಪ್ರಯುಕ್ತ ಈ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

1 / 5
ಸಲ್ಮಾನ್ ಖಾನ್ ಅವರು ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಜಿಮ್​ನಲ್ಲಿ ಕಳೆಯುತ್ತಿರುವ ಫೋಟೋನ ಹಂಚಿಕೊಂಡಿದ್ದಾರೆ. ಸಲ್ಮಾನ್ ಖಾನ್ ಅವರ ಕಾಲಿನ ಮಸಲ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

2 / 5
ಸಲ್ಮಾನ್ ಖಾನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸತತ ಸೋಲಿನಿಂದ ಕಂಗೆಟ್ಟಿರುವ ಅವರಿಗೆ ‘ಕಿಸಿ ಕ ಭಾಯ್ ಕಿಸಿ ಜಾನ್’ ಸಿನಿಮಾ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

3 / 5
ಈ ಮೊದಲು ತಮಿಳಿನಲ್ಲಿ ರಿಲೀಸ್ ಆದ ‘ವೀರಂ’ ಸಿನಿಮಾದ ರಿಮೇಕ್ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’. ಈ ಚಿತ್ರದ ಟ್ರೇಲರ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

4 / 5
ಈ ಚಿತ್ರದ ಹಾಡುಗಳು ಈಗಾಗಲೇ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಸಲ್ಲು ಜೊತೆಗೆ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ.

5 / 5
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು