Updated on: Apr 08, 2023 | 12:00 PM
ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಏಪ್ರಿಲ್ 21ರಂದು ರಿಲೀಸ್ ಆಗುತ್ತಿದೆ. ರಂಜಾನ್ ಪ್ರಯುಕ್ತ ಈ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.
ಸಲ್ಮಾನ್ ಖಾನ್ ಅವರು ಫಿಟ್ನೆಸ್ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಜಿಮ್ನಲ್ಲಿ ಕಳೆಯುತ್ತಿರುವ ಫೋಟೋನ ಹಂಚಿಕೊಂಡಿದ್ದಾರೆ. ಸಲ್ಮಾನ್ ಖಾನ್ ಅವರ ಕಾಲಿನ ಮಸಲ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.
ಸಲ್ಮಾನ್ ಖಾನ್ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸತತ ಸೋಲಿನಿಂದ ಕಂಗೆಟ್ಟಿರುವ ಅವರಿಗೆ ‘ಕಿಸಿ ಕ ಭಾಯ್ ಕಿಸಿ ಜಾನ್’ ಸಿನಿಮಾ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
ಈ ಮೊದಲು ತಮಿಳಿನಲ್ಲಿ ರಿಲೀಸ್ ಆದ ‘ವೀರಂ’ ಸಿನಿಮಾದ ರಿಮೇಕ್ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’. ಈ ಚಿತ್ರದ ಟ್ರೇಲರ್ಗಾಗಿ ಫ್ಯಾನ್ಸ್ ಕಾದಿದ್ದಾರೆ.
ಈ ಚಿತ್ರದ ಹಾಡುಗಳು ಈಗಾಗಲೇ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಸಲ್ಲು ಜೊತೆಗೆ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ.