AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಮೂರಿ ಬಾಲಕೃಷ್ಣ ಸಿನಿಮಾದಲ್ಲಿ ಶ್ರೀಲೀಲಾ ನಟನೆ; ಯಾವ ಪಾತ್ರ? ಇಲ್ಲಿದೆ ಟ್ವಿಸ್ಟ್..​

Sreeleela: ಕನ್ನಡದ ನಟಿಯರು ಪರಭಾಷೆಯಲ್ಲಿ ಮಿಂಚುತ್ತಿದ್ದಾರೆ. ‘ಕಿಸ್​’ ಸಿನಿಮಾ ಖ್ಯಾತಿಯ ನಟಿ ಶ್ರೀಲೀಲಾ ಅವರಿಗೂ ಟಾಲಿವುಡ್​ನಿಂದ ಒಳ್ಳೊಳ್ಳೆಯ ಅವಕಾಶಗಳು ಬರುತ್ತಿವೆ.

TV9 Web
| Edited By: |

Updated on: May 23, 2022 | 8:30 AM

Share
ನಟಿ ಶ್ರೀಲೀಲಾ ಅವರು ಚಿತ್ರರಂಗದಲ್ಲಿ ಸಖತ್​ ಶೈನ್​ ಆಗುತ್ತಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಯಿಂದಲೂ ಅವರಿಗೆ ಚಾನ್ಸ್​ ಸಿಗುತ್ತಿದೆ. ತೆಲುಗು ಚಿತ್ರರಂಗದಲ್ಲಿ ಅವರು ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಗಮನಾರ್ಹ ಪಾತ್ರಗಳು ಅವರಿಗೆ ಸಿಗುತ್ತಿವೆ.

Kiss movie actress Sreeleela reportedly will play daughter role in Nandamuri Balakrishna new film

1 / 5
ಕನ್ನಡದಲ್ಲಿ ‘ಕಿಸ್​’ ಮತ್ತು ‘ಭರಾಟೆ’ ಚಿತ್ರದಲ್ಲಿ ನಟಿಸಿದ ಬಳಿಕ ಟಾಲಿವುಡ್​ ಮಂದಿಯ ಕಣ್ಣಿಗೆ ಬಿದ್ದರು ಶ್ರೀಲೀಲಾ. ‘ಪೆಳ್ಳಿ ಸಂದಡಿ’ ಚಿತ್ರದಲ್ಲಿ ಅವರು ಕಾಣಿಸಿಕೊಂಡ ರೀತಿಗೆ ತೆಲುಗು ಪ್ರೇಕ್ಷಕರು ಫಿದಾ ಆದರು. ಈಗ ಅವರಿಗೆ ಟಾಲಿವುಡ್​ನಲ್ಲಿ ಬ್ಯಾಕ್​ ಟು ಬ್ಯಾಕ್​ ಅವಕಾಶಗಳು ಹರಿದುಬರುತ್ತಿವೆ.

Kiss movie actress Sreeleela reportedly will play daughter role in Nandamuri Balakrishna new film

2 / 5
ಸ್ಟಾರ್​ ನಟ ನಂದಮೂರಿ ಬಾಲಕೃಷ್ಣ ಅವರ ಹೊಸ ಸಿನಿಮಾದಲ್ಲಿ ನಟಿ ಶ್ರೀಲೀಲಾ ಅಭಿನಯಿಸಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಹಾಗಂತ ಅವರು ಬಾಲಯ್ಯಗೆ ಜೋಡಿಯಾಗಿ ನಟಿಸುತ್ತಿಲ್ಲ. ಟ್ವಿಸ್ಟ್​ ಏನೆಂದರೆ, ಮಗಳ ಪಾತ್ರಕ್ಕೆ ಶ್ರೀಲೀಲಾ ಬಣ್ಣ ಹಚ್ಚಲಿದ್ದಾರೆ.

3 / 5
ಈ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ಅವರು ವಯೋವೃದ್ಧನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಅವರ ಪುತ್ರಿಯ ಪಾತ್ರದಲ್ಲಿ ಶ್ರೀಲೀಲಾ ನಟಿಸಲಿದ್ದಾರೆ. ಅನಿಲ್​ ರವಿಪುಡಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಕೌತುಕ ಮೂಡಿದೆ.

4 / 5
ತೆಲುಗಿನ ಅನೇಕ ಸ್ಟಾರ್​ ಕಲಾವಿದರ ಸಿನಿಮಾಗೆ ಶ್ರೀಲೀಲಾ ನಾಯಕಿಯಾಗಿ ಆಯ್ಕೆ ಆಗುತ್ತಿದ್ದಾರೆ. ರವಿ ತೇಜ ನಟನೆಯ ‘ಧಮಾಕ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಆ ಸಿನಿಮಾದಿಂದ ಫಸ್ಟ್​ಲುಕ್​ ರಿಲೀಸ್​ ಆಗಿತ್ತು. ಇನ್ನೂ ಹಲವು ಚಿತ್ರಗಳಿಗೆ ಅವರು ನಾಯಕಿ ಆಗಿದ್ದು, ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ.

5 / 5
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?

ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್

ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ