ರೆಡ್​ ಕಾರ್ಪೆಟ್​ನಲ್ಲಿ ಒಟ್ಟಾಗಿ ಹೆಜ್ಜೆಹಾಕಿದ ರಾಹುಲ್- ಆಥಿಯಾ; ಈ ಹಿಂದಿನ ಬಾಲಿವುಡ್- ಕ್ರಿಕೆಟ್ ತಾರಾ ಜೋಡಿಗಳ ಚಿತ್ರಗಳು ಇಲ್ಲಿವೆ

KL Rahul | Athiya Shetty: ಭಾರತ ತಂಡದ ಕ್ರಿಕೆಟ್ ತಾರೆ ಕೆ.ಎಲ್ ರಾಹುಲ್ ಹಾಗೂ ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಜೊತೆಯಾಗಿ ರೆಡ್ ಕಾರ್ಪೆಟ್​ನಲ್ಲಿ ಹೆಜ್ಜೆಹಾಕಿದ್ದಾರೆ. ಬಾಲಿವುಡ್ ಹಾಗೂ ಕ್ರಿಕೆಟ್ ತಾರೆಯರ ಸಂಬಂಧ ಇದೇ ಮೊದಲೇನಲ್ಲ. ಈ ಹಿನ್ನೆಲೆಯಲ್ಲಿ ಖ್ಯಾತ ಬಾಲಿವುಡ್-ಕ್ರಿಕೆಟ್ ಜೋಡಿಗಳ ಚಿತ್ರಗಳು ಇಲ್ಲಿವೆ.

TV9 Web
| Updated By: shivaprasad.hs

Updated on:Dec 02, 2021 | 1:11 PM

ಇತ್ತೀಚೆಗೆ ಕೆ.ಎಲ್ ರಾಹುಲ್ ಹಾಗೂ ಆಥಿಯಾ ಶೆಟ್ಟಿ ರೆಡ್ ಕಾರ್ಪೆಟ್ ಮೇಲೆ ಜೊತೆಯಾಗಿ ಹೆಜ್ಜೆ ಹಾಕಿದರು. ಈ ಹಿನ್ನೆಲೆಯಲ್ಲಿ ಎಲ್ಲರ ಗಮನ ಕ್ರಿಕೆಟ್- ಬಾಲಿವುಡ್ ತಾರಾ ಜೋಡಿಗಳ ಮೇಲೆ ಬಿದ್ದಿದೆ. ಅಂತಹ ಜೋಡಿಗಳ ಚಿತ್ರಗಳು ಇಲ್ಲಿವೆ.

1 / 10
ಆಥಿಯಾ ಶೆಟ್ಟಿ ಹಾಗೂ ಕೆ.ಎಲ್ ರಾಹುಲ್ ನಿನ್ನೆ (ಡಿ.01) ಮೊದಲ ಬಾರಿಗೆ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಆಥಿಯಾ ಕುಟುಂಬದೊಂದಿಗೆ ರಾಹುಲ್ ಭರ್ಜರಿ ಪೋಸ್ ನೀಡಿದ್ದಾರೆ.

2 / 10
ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ.

3 / 10
ಹರ್ಭಜನ್ ಸಿಂಗ್ ಹಾಗೂ ಗೀತಾ ಬಾಸ್ರಾ ಪ್ರೀತಿಸಿ ಮದುವೆಯಾದವರು. ಈ ತಾರಾ ಜೋಡಿಗೆ ಓರ್ವ ಪುತ್ರ ಹಾಗೂ ಪುತ್ರಿ ಇದ್ದಾರೆ.

4 / 10
ಭಾರತ ತಂಡದ ಮಾಜಿ ವೇಗಿ ಜಹೀರ್ ಖಾನ್ ತಮ್ಮ ಗೆಳತಿ ಸಾಗರಿಕಾ ಘಾಟ್ಕೆ ಅವರನ್ನು 2017ರಲ್ಲಿ ವಿವಾಹವಾಗಿದ್ದಾರೆ.

5 / 10
ಮನ್ಸೂರ್ ಅಲಿ ಖಾನ್ ಪಟೌಡಿ ಶರ್ಮಿಲಾ ಟಾಗೋರ್ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ಓರ್ವ ಪುತ್ರ (ಸೈಫ್ ಅಲಿ ಖಾನ್) ಹಾಗೂ ಇಬ್ಬರು ಪುತ್ರಿಯರಿದ್ದಾರೆ.

6 / 10
ಮೊಹಮ್ಮದ್ ಅಜರುದ್ದೀನ್ ಹಾಗೂ ಸಂಗೀತಾ ಬಿಜಲಾನಿ 2010ರ ತನಕ ಜೊತೆಯಾಗಿದ್ದರು. ನಂತರ ಈ ಜೋಡಿ ಬೇರ್ಪಟ್ಟಿತು.

7 / 10
ಪಾಕಿಸ್ತಾನಿ ಕ್ರಿಕೆಟಿಗ ಮೊಹ್ಸಿನ್ ಖಾನ್ ರೀನಾ ರಾಯ್ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ಓರ್ವ ಪುತ್ರಿಯಿದ್ದಾರೆ.

8 / 10
ಹಾರ್ದಿಕ್ ಪಾಂಡ್ಯ ತಮ್ಮ ಗೆಳತಿ ನತಾಶಾ ಸ್ಟಾನ್ಕೋವಿಕ್ ಅವರನ್ನು ವರಿಸಿದ್ದಾರೆ. ದಂಪತಿಗೆ ಓರ್ವ ಪುತ್ರನಿದ್ದಾನೆ.

9 / 10
ಬ್ರಿಟಿಷ್ ಮೂಲದ ನಟಿ ಹಜೆಲ್ ಕೀಚ್ ಅವರನ್ನು ಯುವರಾಜ್ ಸಿಂಗ್ 2016ರಲ್ಲಿ ವಿವಾಹವಾಗಿದ್ದಾರೆ.

10 / 10

Published On - 1:09 pm, Thu, 2 December 21

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ