Health Tips: ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
ತಾಮ್ರದಲ್ಲಿ ಬ್ಯಾಕ್ಟೀರಿಯಾ ನಿವಾರಕ ಗುಣಗಳಿವೆ. ಈ ನೀರನ್ನು ಕುಡಿಯುವ ಮೂಲಕ ಹೊಟ್ಟೆಯಲ್ಲಿರುವ ಹಲವಾರು ಕಾಯಿಲೆ ಬರಿಸುವ ಬ್ಯಾಕ್ಟೀರಿಯಾಗಳನ್ನು ನಿವಾರಣೆ ಮಾಡಿ ಜೀರ್ಣವ್ಯವಸ್ಥೆಯನ್ನು ಉತ್ತಮಗೊಳಿಸುತ್ತದೆ.