AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Grapes disadvantages: ದ್ರಾಕ್ಷಿ ಸೇವನೆಯಿಂದಾಗುವ ಅಪಾಯಗಳ ಬಗ್ಗೆ ತಿಳಿದುಕೊಳ್ಳಿ

ದ್ರಾಕ್ಷಿಯು ಫೈಬರ್ ಮತ್ತು ವಿಟಮಿನ್‌ಗಳ ಅತ್ಯುತ್ತಮ ಮೂಲವಾಗಿರಬಹುದು, ಆದರೆ ಕೆಲವು ರೀತಿಯಲ್ಲಿ ಇದರ ಸೇವನೆಯು ಆರೋಗ್ಯಕ್ಕೆ ಹಾನಿಯುಂಟುಮಾಡುತ್ತದೆ. ದ್ರಾಕ್ಷಿಯನ್ನು ಅತಿಯಾಗಿ ಸೇವಿಸುವುದರಿಂದ ಯಾವೆಲ್ಲಾ ಸಮಸ್ಯೆಗಳು ಕಾಡುತ್ತವೆ ಇಲ್ಲಿದೆ ಮಾಹಿತಿ.

TV9 Web
| Edited By: |

Updated on:Feb 19, 2022 | 12:10 PM

Share
ದ್ರಾಕ್ಷಿ ಹಣ್ಣಿನ ಸೀಸನ್​ ಆರಂಭವಾಗಿದೆ. ಆದರೆ ದ್ರಾಕ್ಷಿ ಹಣ್ಣನ್ನು  ಸೇವಿಸುವ ಮುನ್ನ ಅದರಿಂದಾಗುವ ಅಪಾಯದ ಬಗ್ಗೆ ತಿಳಿದುಕೊಳ್ಳಿ,

1 / 6
ಪ್ರಾತಿನಿಧಿಕ ಚಿತ್ರ

World Kidney Day: know the which food helps to improve the kidney health

2 / 6
ಸಾಂಕೆತಿಕ ಚಿತ್ರ

adopt these healthy lifestyle before pregnancy planning

3 / 6
Grapes disadvantages: ದ್ರಾಕ್ಷಿ ಸೇವನೆಯಿಂದಾಗುವ ಅಪಾಯಗಳ ಬಗ್ಗೆ ತಿಳಿದುಕೊಳ್ಳಿ

ದ್ರಾಕ್ಷಿಯನ್ನು ಅತಿಯಾಗಿ ತಿನ್ನುವುದರಿಂದ ಚರ್ಮದ ತುರಿಕೆಗೆ ಕಾರಣವಾಗಬಹುದು. ಅಲರ್ಜಿಯ ಸಮಸ್ಯೆಯು ಸಾಮಾನ್ಯವಾಗಿ ಪಾದಗಳು ಮತ್ತು ಕೈಗಳ ಮೇಲೆ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲ, ಮುಖದ ಮೇಲೆ ಊತಕ್ಕೂ ಕಾರಣವಾಗುತ್ತದೆ.

4 / 6
Grapes disadvantages: ದ್ರಾಕ್ಷಿ ಸೇವನೆಯಿಂದಾಗುವ ಅಪಾಯಗಳ ಬಗ್ಗೆ ತಿಳಿದುಕೊಳ್ಳಿ

ದ್ರಾಕ್ಷಿಯನ್ನು ಅತಿಯಾಗಿ ಸೇವಿಸುವವರಿಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಅತಿಸಾರ ಸಾಮಾನ್ಯವಾಗಿದೆ. ಈಗಾಗಲೇ ಹೊಟ್ಟೆ ಕೆಟ್ಟಿದ್ದರೂ, ದ್ರಾಕ್ಷಿಯನ್ನು ತಿನ್ನಬೇಡಿ ಎನ್ನುತ್ತಾರೆ ತಜ್ಞರು.

5 / 6
ಪ್ರಾತಿನಿಧಿಕ ಚಿತ್ರ

try these tips to weight loss while facing the PCOS problem

6 / 6

Published On - 11:45 am, Sat, 19 February 22

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು