AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲೂರು ಮಾರಿಕಾಂಬ ಟ್ರಸ್ಟ್​ನಿಂದ ಸರ್ಕಾರಿ ಆಸ್ಪತ್ರೆಗೆ ಡಯಾಲಿಸೀಸ್ ಯಂತ್ರಗಳ ಕೊಡಗೆ

ಮತ್ತೊಂದು ಹೆಜ್ಜೆ ಮುಂದಿಟ್ಟ ಮಾಲೂಕು ಮಾರಿಕಾಂಬ ಟ್ರಸ್ಟ್, ಸರ್ಕಾರಿ ಆಸ್ಪತ್ರೆಗೆ ಡಯಾಲಿಸೀಸ್​ ಯಂತ್ರಗಳನ್ನು ಕೊಡುಗೆಯಾಗಿ ನೀಡಿದೆ.

TV9 Web
| Edited By: |

Updated on:Nov 10, 2022 | 3:21 PM

Share
ತನ್ನ ಭಕ್ತರಿಗಾಗಿ ಹಲವು ಸೇವೆಗಳನ್ನು ಒದಗಿಸುವಲ್ಲಿ ಹೆಸರುವಾಸಿಯಾಗಿರುವ ಕೋಲಾರ ಜಿಲ್ಲೆಯ ಮಾಲೂರು ಮಾರಿಕಾಂಬ ಟ್ರಸ್ಟ್​ ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ.

Kolar Malur Marikamba Trust to provide dialysis machines to government hospital Kolar news in kannada

1 / 5
ಮಾಲೂರು ಸರ್ಕಾರಿ ಆಸ್ಪತ್ರೆಗೆ ಡಯಾಲಿಸೀಸ್​ ಯಂತ್ರಗಳನ್ನು ಕೊಡುಗೆಯಾಗಿ ನೀಡಿದೆ.

Kolar Malur Marikamba Trust to provide dialysis machines to government hospital Kolar news in kannada

2 / 5

ಇಂದು ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಹೊಸದಾಗಿ ಡಯಾಲಿಸೀಸ್ ಕೇಂದ್ರ ಸ್ಥಾಪನೆ ಮಾಡಿದ್ದು ಅದಕ್ಕೆ ಬೇಕಾದ ಡಯಾಲಿಸೀಸ್​ ಯಂತ್ರಗಳು ಹಾಗೂ ಅಗತ್ಯ ಪರಿಕರಗಳನ್ನು ನೀಡಿದೆ.

3 / 5
Kolar Malur Marikamba Trust to provide dialysis machines to government hospital Kolar news in kannada

ಡಯಾಲಿಸಿಸ್​ ಕೇಂದ್ರವನ್ನು ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿ ಜಗದೀಶ್​ ಉದ್ಘಾಟನೆ ಮಾಡಿದ್ದಾರೆ.

4 / 5
Kolar Malur Marikamba Trust to provide dialysis machines to government hospital Kolar news in kannada

ಮಾಲೂರು ಜನರ ಆರೈದ್ಯ ದೈವ ಮಾರಿಕಾಂಭ ದೇವಾಲಯದ ಟ್ರಸ್ಟ್​ ಈಗಾಗಲೇ ಶುದ್ದಕುಡಿಯುವ ನೀರಿನ ಘಟನೆ, ವೃದ್ದಾಶ್ರಮ, ಹಸಿದವರಿಗೆ ಅನ್ನ ನೀಡುವುದು ಸೇರಿ ಹಲವು ಸಮಾಜಪರ ಕಾರ್ಯಗಳನ್ನು ಮಾಡುತ್ತಾ ಬಂದಿದೆ.

5 / 5

Published On - 3:20 pm, Thu, 10 November 22

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?

ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್