- Kannada News Photo gallery Kolar Malur Marikamba Trust to provide dialysis machines to government hospital Kolar news in kannada
ಮಾಲೂರು ಮಾರಿಕಾಂಬ ಟ್ರಸ್ಟ್ನಿಂದ ಸರ್ಕಾರಿ ಆಸ್ಪತ್ರೆಗೆ ಡಯಾಲಿಸೀಸ್ ಯಂತ್ರಗಳ ಕೊಡಗೆ
ಮತ್ತೊಂದು ಹೆಜ್ಜೆ ಮುಂದಿಟ್ಟ ಮಾಲೂಕು ಮಾರಿಕಾಂಬ ಟ್ರಸ್ಟ್, ಸರ್ಕಾರಿ ಆಸ್ಪತ್ರೆಗೆ ಡಯಾಲಿಸೀಸ್ ಯಂತ್ರಗಳನ್ನು ಕೊಡುಗೆಯಾಗಿ ನೀಡಿದೆ.
Updated on:Nov 10, 2022 | 3:21 PM
Share

Kolar Malur Marikamba Trust to provide dialysis machines to government hospital Kolar news in kannada

Kolar Malur Marikamba Trust to provide dialysis machines to government hospital Kolar news in kannada

ಇಂದು ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಹೊಸದಾಗಿ ಡಯಾಲಿಸೀಸ್ ಕೇಂದ್ರ ಸ್ಥಾಪನೆ ಮಾಡಿದ್ದು ಅದಕ್ಕೆ ಬೇಕಾದ ಡಯಾಲಿಸೀಸ್ ಯಂತ್ರಗಳು ಹಾಗೂ ಅಗತ್ಯ ಪರಿಕರಗಳನ್ನು ನೀಡಿದೆ.

ಡಯಾಲಿಸಿಸ್ ಕೇಂದ್ರವನ್ನು ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿ ಜಗದೀಶ್ ಉದ್ಘಾಟನೆ ಮಾಡಿದ್ದಾರೆ.

ಮಾಲೂರು ಜನರ ಆರೈದ್ಯ ದೈವ ಮಾರಿಕಾಂಭ ದೇವಾಲಯದ ಟ್ರಸ್ಟ್ ಈಗಾಗಲೇ ಶುದ್ದಕುಡಿಯುವ ನೀರಿನ ಘಟನೆ, ವೃದ್ದಾಶ್ರಮ, ಹಸಿದವರಿಗೆ ಅನ್ನ ನೀಡುವುದು ಸೇರಿ ಹಲವು ಸಮಾಜಪರ ಕಾರ್ಯಗಳನ್ನು ಮಾಡುತ್ತಾ ಬಂದಿದೆ.
Published On - 3:20 pm, Thu, 10 November 22
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಫ್ಯಾನ್ಸ್ ಮಧ್ಯ ಸಿಲುಕಿ ಹೊರಬರಲಾಗದೆ ಒದ್ದಾಡಿದ ವಿರಾಟ್ ಕೊಹ್ಲಿ
ಅಣ್ಣ ತಂಗಿ ಪ್ರೀತಿ ಪ್ರೇಮ ಲಿವಿಂಗ್ ರಿಲೇಶಷನ್ ಶಿಪ್ ತನಕ: ಆಮೇಲೇನಾಯ್ತು?
ಗ್ಯಾರಂಟಿ ಯೋಜನೆಯಿಂದ ಕೈದಿಗಳ ಸಂಬಳಕ್ಕೂ ಕುತ್ತು
ಬಾಗಲಕೋಟೆಯಲ್ಲಿ ಡಕೋಟಾ ಬಸ್
ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು
ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು
ಅಶ್ವಿನಿ ಮೇಲೆ ಸಿಟ್ಟು ತೀರಿಸಿಕೊಂಡ ರಾಶಿಕಾ: ಮಾತುಗಳಿಗೆ ಮಿತಿ ಇಲ್ಲ
