ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಕಳ್ಳರಿಂದ 30 ಲಕ್ಷ ರೂ, ಮೌಲ್ಯದ 30 ಬೈಕ್, 50 ಮೊಬೈಲ್ ವಶಕ್ಕೆ

ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಬೈಕ್ ಹಾಗೂ ಮೊಬೈಲ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 30 ಲಕ್ಷ ರೂ, ಮೌಲ್ಯದ 30 ಬೈಕ್ ಮತ್ತು 3 ಲಕ್ಷ ರೂ. ಮೌಲ್ಯದ 50 ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ರಮೇಶ್ ಬಿ. ಜವಳಗೇರಾ

Updated on: Aug 13, 2023 | 1:02 PM

ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಬೈಕ್ ಹಾಗೂ ಮೊಬೈಲ್ ಮೂವರು ಕಳ್ಳರನ್ನು ಬಂಧಿಸಿದ್ದು, ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್​, ಮೊಬೈಲ್​ ಫೋನ್​ ವಶಕ್ಕೆ ಪಡೆದುಕೊಂಡಿದ್ದಾರೆ.

1 / 6
ಬಂಧಿತರಿಂದ 30 ಲಕ್ಷ ರೂ, ಮೌಲ್ಯದ 30 ಬೈಕ್ ಮತ್ತು 3 ಲಕ್ಷ ರೂ. ಮೌಲ್ಯದ  50 ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

2 / 6
ಕೋಲಾರದ ಕಾರಂಜಿಕಟ್ಟೆ ಬಡಾವಣೆಯ ಸಂಜಯ್ ಮತ್ತು ಸೈಯದ್ ಇಮ್ರಾನ್,  ಕುಂಬಾರಪೇಟೆ ನಿವಾಸಿ ನಂದಿ ಬಂಧಿತ ಆರೋಪಿಗಳು.

3 / 6
ಈ ಆರೋಪಿಗಳು ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಳ್ಳತನ ಮಾಡಿಡುತ್ತಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ(ಎಸ್ಪಿ) ನಾರಾಯಣ್ ಮಾಹಿತಿ ನೀಡಿದ್ದಾರೆ.

4 / 6
ಸಂಜಯ್ ಮತ್ತು ಸೈಯದ್ ಇಮ್ರಾನ್, ನಂದಿ ಸೇರಿ ಕಳ್ಳತನ ಮಾಡಿರುವ 3 ಲಕ್ಷ ರೂ. ಮೌಲ್ಯದ  50 ಮೊಬೈಲ್ ಫೋನ್​ಗಳನ್ನು ಪೊಲೀಸರು ಜೋಡಿಸಿ ಇಟ್ಟಿರುವುದು.

5 / 6
ಬಂಧಿತ ಮೂವರಿಂದ ವಶಕ್ಕೆ ಪಡೆದುಕೊಂಡ ಸುಮಾರು 30 ಲಕ್ಷ ರೂ, ಮೌಲ್ಯದ 30 ಬೈಕ್​ಗಳನ್ನು ಪೊಲೀಸರು ಸಾಲಾಗಿ ನಿಲ್ಲಿಸಿರುವುದು.

6 / 6
Follow us
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್

ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್