AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ರಾತ್ರಿ ಅನಗತ್ಯವಾಗಿ ಓಡಾಡುವರ ಮೇಲೆ ಪೊಲೀಸರ ನಿಗಾ, ಎಸ್​ಪಿ ನೇತೃತ್ವದಲ್ಲಿ ರೌಂಡ್ಸ್​; ಫೋಟೋಗಳಲ್ಲಿ ನೋಡಿ

ಕೋಲಾರ ಜಿಲ್ಲೆಯಾದ್ಯಂತ ಎಸ್​ಪಿ ನಾರಾಯಣ್​​ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್​ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ವಿವೇಕ ಬಿರಾದಾರ|

Updated on: Nov 26, 2023 | 8:32 AM

Share
Kolar Police Night rounds on 25 november to control crime

ಕೋಲಾರದಲ್ಲಿ ಜಿಲ್ಲೆಯಲ್ಲಿ ಅಪರಾಧ ಸಂಖ್ಯೆ ಹೆಚ್ಚಾಗಿದ್ದು, ಕಳೆದ ಮೂರು ತಿಂಗಳಲ್ಲಿ 40 ಕೊಲೆಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ನಡೆದಿದ್ದ ಕೆಡಿಪಿ ಸಭೆಯಲ್ಲಿ ಸಚಿವರು ಮತ್ತು ಶಾಸಕರು ಪೊಲೀಸ್​ ಇಲಾಖೆ ಅಧಿಕಾರಿಗಳಿಗೆ ಕ್ಲಾಸ್​ ತೆಗೆದುಕೊಂಡಿದ್ದರು.

1 / 6
Kolar Police Night rounds on 25 november to control crime

ಸಚಿವರ ಮತ್ತು ಶಾಸಕರ ಕ್ಲಾಸ್​ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್​ ಇಲಾಖೆ ರಾತ್ರಿ ವೇಳೆ ಅನಗತ್ಯವಾಗಿ ಓಡಾಡುವರ ಮೇಲೆ ನಿಗಾ ಇರಿಸಿದೆ.

2 / 6
Kolar Police Night rounds on 25 november to control crime

ಕೋಲಾರ ಜಿಲ್ಲೆಯಾದ್ಯಂತ ಎಸ್​ಪಿ ನಾರಾಯಣ್​​ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್​ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.

3 / 6
Kolar Police Night rounds on 25 november to control crime

ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿದ್ದು, ರಾತ್ರಿ ಓಡಾಡುತ್ತಿದ್ದ ವಾಹನಗಳನ್ನು ತಡೆದು ವಿಚಾರಣೆ ನಡೆಸಿದರು.

4 / 6
Kolar Police Night rounds on 25 november to control crime

ರಾತ್ರಿ ಓಡಾಟ ನಡೆಸುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದು ಮದ್ಯಪಾನ ತಪಾಸಣೆ ನಡೆಸಿದರು.

5 / 6
Kolar Police Night rounds on 25 november to control crime

ಜಿಲ್ಲೆಯಲ್ಲಿ ಇತ್ತೀಚಿಗೆ ಮಾದಕ ವಸ್ತುಗಳು ಹೇರಳವಾಗಿ ದೊರೆಯುತ್ತಿದ್ದು, ಇದರಿಂದ ಅಪರಾಧ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ ರಾತ್ರಿ ಓಡಾಟ ನಡೆಸುತ್ತಿದ್ದ ಕಾರುಗಳನ್ನು ತಡೆದು ಪರಿಶೀಲನೆ ನಡೆಸಿದರು.

6 / 6
Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ

ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು

ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್

‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ

ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್

ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ

ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ