AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯು/ಎ ಪ್ರಮಾಣ ಪತ್ರ ಪಡೆದ ಕೋಮಲ್ ಹೊಸ ಸಿನಿಮಾ ‘ಕೋಣ’

ಕಾಮಿಡಿ ಸಿನಿಮಾಗಳನ್ನು ಇಷ್ಟಪಡುವ ಪ್ರೇಕ್ಷಕರು ಕೋಮಲ್ ಕುಮಾರ್ ಅಭಿನಯದ ‘ಕೋಣ’ ಚಿತ್ರಕ್ಕಾಗಿ ಕಾದಿದ್ದಾರೆ. ಈ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ತನಿಷಾ ಕುಪ್ಪಂಡ, ಶಿಶಿರ್ ಶಾಸ್ತ್ರಿ, ಗೋಲ್ಡ್ ಸುರೇಶ್ ಸೇರಿದಂತೆ ಹಲವು ಬಿಗ್ ಬಾಸ್ ಮಾಜಿ ಸ್ಪರ್ಧಿಗಳು ನಟಿಸಿದ್ದಾರೆ. ತನಿಷಾ ಅವರೇ ಈ ಸಿನಿಮಾ ನಿರ್ಮಿಸಿದ್ದಾರೆ.

ಮದನ್​ ಕುಮಾರ್​
|

Updated on: Oct 26, 2025 | 2:47 PM

Share
ಬಿಗ್​​ಬಾಸ್ ಮಾಜಿ ಸ್ಪರ್ಧಿ ತನಿಷಾ ಕುಪ್ಪಂಡ ನಾಯಕಿ, ನಿರ್ಮಾಪಕಿ ಆಗಿರುವ ‘ಕೋಣ’ ಸಿನಿಮಾ ಅ.31ರಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಕೋಮಲ್ ಕುಮಾರ್ ಅವರು ಹೀರೋ ಆಗಿ ನಟಿಸಿದ್ದಾರೆ.

1 / 5
ಈಗಾಗಲೇ ಟ್ರೇಲರ್ ಮೂಲಕ ‘ಕೋಣ’ ಸಿನಿಮಾ ಗಮನ ಸೆಳೆದಿದೆ. ಈಗ ಈ ಚಿತ್ರಕ್ಕೆ ಸೆನ್ಸಾರ್ ಪ್ರಕ್ರಿಯೆ ಕೂಡ ಮುಗಿದಿದೆ. ಡಾರ್ಕ್ ಕಾಮಿಡಿ ಶೈಲಿಯ ಈ ಸಿನಿಮಾಗೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ.

2 / 5
ಕೀರ್ತಿರಾಜ್, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ರಂಜಿತ್ ಗೌಡ, ಹುಲಿ ಕಾರ್ತಿಕ್, ತುಕಾಲಿ ಸಂತೋಷ್, ಶಿಶಿರ್ ಶಾಸ್ತ್ರಿ, ಗೋಲ್ಡ್ ಸುರೇಶ್, ಸುಷ್ಮಿತಾ, ಜಗಪ್ಪ, ಮಂಜು ಪಾವಗಡ ಮುಂತಾದವರು ನಟಿಸಿದ್ದಾರೆ.

3 / 5
‘ಕೋಣ’ ಸಿನಿಮಾಗೆ ಹರಿಕೃಷ್ಣ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ನಾಗೇಶ್ ಎನ್. ಅವರು ಸಹ ನಿರ್ದೇಶಕರಾಗಿ ಆಗಿ ಕೆಲಸ ಮಾಡಿದ್ದಾರೆ. ನೈಜ ಘಟನೆ ಆಧರಿಸಿ ಈ ಚಿತ್ರ ತಯಾರಾಗಿದೆ.

4 / 5
ಈ ಚಿತ್ರಕ್ಕೆ ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಮಾಡಿದ್ದಾರೆ. ವೀನಸ್ ನಾಗರಾಜಮೂರ್ತಿ ಛಾಯಾಗ್ರಹಣ ಮಾಡಿದ್ದಾರೆ. ಉಮೇಶ್ ಆರ್.ಬಿ. ಅವರ ಸಂಕಲನ ಚಿತ್ರಕ್ಕಿದೆ. ವಿನೋದ್‌ ಕುಮಾರ್‌ ಸಾಹಸ ನಿರ್ದೇಶನ ಮಾಡಿದ್ದಾರೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ

‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು

17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ

RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ

ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?