Krishi Thapanda: ನಟಿ ಕೃಷಿ ತಾಪಂಡ ಬಿಂದಾಸ್ ಲುಕ್, ಇಲ್ಲಿವೆ ಚಿತ್ರಗಳು
Krishi Thapanda: ನಟಿ ಕೃಷಿ ತಾಪಂಡ ಸಖತ್ ಬಿಂದಾಸ್ ಆಗಿ ಕ್ಯಾಮೆರಾಕ್ಕೆ ಫೋಸು ನೀಡಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
Updated on: Jul 05, 2023 | 11:18 PM
Share

ನಟಿ ಕೃಷಿ ತಾಪಂಡ ತಮ್ಮ ಕೆಲ ಬಿಂದಾಸ್ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕಾರಿನಲ್ಲಿ ಕೂತು ಬಿಂದಾಸ್ ಆಗಿ ಫೊಟೊಕ್ಕೆ ಫೋಸು ನೀಡಿದ್ದಾರೆ ಕೃಷಿ ತಾಪಂಡ

2015 ರಲ್ಲಿ ತಮಿಳು ಸಿನಿಮಾದ ಮೂಲಕ ನಟನೆಗೆ ಎಂಟ್ರಿ ಕೊಟ್ಟರು ಕೃಷಿ ತಾಪಂಡ

ಆದರೆ ಕೃಷಿಗೆ ಹೆಸರು ಗಳಿಸಿಕೊಟ್ಟಿದ್ದು ಕನ್ನಡದ ಅಕಿರಾ ಸಿನಿಮಾ ಇದು ಬಿಡುಗಡೆ ಆಗಿದ್ದು 2016ರಲ್ಲಿ.

2020ರ ಲಂಕೆ ಸಿನಿಮಾದ ಬಳಿಕ ಕೃಷಿ ತಾಪಂಡ ಯಾವುದೇ ಸಿನಿಮಾಗಳಲ್ಲಿಯೂ ನಟಿಸಿಲ್ಲ.

ಆದರೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿದ್ದಾರೆ ಕೃಷಿ ತಾಪಂಡ

ಇನ್ಸ್ಟಾಗ್ರಾಂನಲ್ಲಿ ಐದು ಲಕ್ಷಕ್ಕೂ ಹೆಚ್ಚು ಫಾಲೋವರ್ಗಳನ್ನು ಕೃಷಿ ತಾಪಂಡ ಹೊಂದಿದ್ದಾರೆ.
Related Photo Gallery
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್ಪಿಜಿ ಸಿಲಿಂಡರ್ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ




