Krishna Janmashtami 2022: ಭಾರತದಾದ್ಯಂತ ಜನ್ಮಾಷ್ಟಮಿ ಆಚರಣೆ ಹೇಗಿತ್ತು ಗೊತ್ತಾ? ಇಲ್ಲಿದೆ ನೋಡಿ

ಆಗಸ್ಟ್ 18 ಮತ್ತು 19ರಂದು ಭಾರತದಾದ್ಯಂತ ಕೃಷ್ಣ ಜನ್ಮಾಷ್ಟಮಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಸಿದ್ಧತೆಗಳು ಭರದಿಂದ ಸಾಗುತ್ತಿವೆ ಮತ್ತು ಭಗವಾನ್ ಕೃಷ್ಣನ ಜನ್ಮ ವಾರ್ಷಿಕೋತ್ಸವಕ್ಕಾಗಿ ದೇವಾಲಯಗಳನ್ನು ಅಲಂಕರಿಸಲಾಗಿದೆ.

TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 19, 2022 | 10:12 AM

ಮಕ್ಕಳು ಉರಿಯಡಿ:
ಆಗಸ್ಟ್ 17 ಬುಧವಾರದಂದು ತಿರುವನಂತಪುರಂನ ಅಟ್ಟುಕಲ್ ಭಗವತಿ ದೇವಸ್ಥಾನದ ಹೊರಗೆ ಜನ್ಮಾಷ್ಟಮಿಯ ಹಬ್ಬದ ಪ್ರಯುಕ್ತ ಆಚರಿಸಲು ಮಕ್ಕಳು ಉರಿಯಾಡಿ ಮಾಡುತ್ತಾರೆ.

krishna janmashtami 2022

1 / 8
ಜನ್ಮಾಷ್ಟಮಿ ಆಚರಣೆ:
ಬುಧವಾರ ಕೋಲ್ಕತ್ತಾದಲ್ಲಿ ಕೃಷ್ಣ ಜನ್ಮಾಷ್ಟಮಿ ಹಬ್ಬದ ಮುನ್ನ ಕುಶಲಕರ್ಮಿಯೊಬ್ಬರು ಶ್ರೀಕೃಷ್ಣನ ಮೂರ್ತಿಗೆ ಅಂತಿಮ ಸ್ಪರ್ಶ ನೀಡಿದ್ದಾರೆ.

krishna janmashtami 2022

2 / 8
krishna janmashtami 2022

ಜನ್ಮಾಷ್ಟಮಿ ಆಚರಣೆಯಲ್ಲಿ ವಿದ್ಯಾರ್ಥಿಗಳು: ಬುಧವಾರ ಮುಂಬೈನ ಶ್ರೀಮತಿ ನಾತಿಬಾಯಿ ದಾಮೋದರ್ ಠಾಕರ್ಸೆ (SNDT) ಮಹಿಳಾ ವಿಶ್ವವಿದ್ಯಾಲಯದಲ್ಲಿ ಜನ್ಮಾಷ್ಟಮಿ ಆಚರಣೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರು.

3 / 8
krishna janmashtami 2022

ಪಟಿಯಾಲದಲ್ಲಿರುವ ರಾಧಾ ಕೃಷ್ಣ ದೇವಾಲಯ: ಬುಧವಾರ ಪಟಿಯಾಲಾದ ಮಾಡೆಲ್ ಟೌನ್‌ನಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಮುನ್ನ ರಾಧಾ ಕೃಷ್ಣ ದೇವಾಲಯದ ಪ್ರಕಾಶಮಾನ ನೋಟ.

4 / 8
krishna janmashtami 2022

ಮಕ್ಕಳು ಕೃಷ್ಣನ ವೇಷ: ಆಗಸ್ಟ್ 18 (ಗುರುವಾರ) ಭುವನೇಶ್ವರದಲ್ಲಿ ಜನ್ಮಾಷ್ಟಮಿಯ ಹಬ್ಬಕ್ಕೆ ಮುನ್ನ ನಡೆಯುವ ಕೃಷ್ಣ ವೇಷ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳು.

5 / 8
krishna janmashtami 2022

ಶ್ರೀಕೃಷ್ಣನ ವಿಗ್ರಹ: ಬುಧವಾರ ಬೆಂಗಳೂರಿನಲ್ಲಿ ಕೃಷ್ಣ ಜನ್ಮಾಷ್ಟಮಿ ಹಬ್ಬದ ಮೊದಲು ಮಾರಾಟ ಮಾಡಲು ಬೀದಿ ವ್ಯಾಪಾರಿಯೊಬ್ಬರು ಕೃಷ್ಣನ ವಿಗ್ರಹಕ್ಕೆ ಬಣ್ಣ ಬಳಿಯುತ್ತಿರುವ ದೃಶ್ಯ

6 / 8
krishna janmashtami 2022

ಪುಟ್ಟ ಮಕ್ಕಳಿಂದ ಶ್ರೀಕೃಷ್ಣನ ವೇಷ: ಬುಧವಾರ ಪಾಟ್ನಾದಲ್ಲಿ ಜನ್ಮಾಷ್ಟಮಿ ಹಬ್ಬದ ಮುನ್ನ ಶಾಲೆಯೊಂದರಲ್ಲಿ ಕೃಷ್ಣನ ವೇಷ ಧರಿಸಿದ ತರಗತಿಗೆ ಬಂದ ವಿದ್ಯಾರ್ಥಿಗಳು.

7 / 8
krishna janmashtami 2022

ದಹಿ ಹಂಡಿ: ಆಗಸ್ಟ್ 17ರಂದು ಮುಂಬೈನಲ್ಲಿರುವ ಶ್ರೀಮತಿ ನಾತಿಬಾಯಿ ದಾಮೋದರ್ ಠಾಕರ್ಸೆ (SNDT) ಕಾಲೇಜಿನಲ್ಲಿ ಜನ್ಮಾಷ್ಟಮಿ ಆಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ದಹಿ ಹಂಡಿಯನ್ನು ಒಡೆಯಲು ಮಾನವ ಪಿರಮಿಡ್ ಅನ್ನು ರಚಿಸಿದ್ದಾರೆ.

8 / 8

Published On - 10:10 am, Fri, 19 August 22

Follow us
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ