Krishna Janmashtami 2024: ಜನ್ಮಾಷ್ಟಮಿಗೆ ಭೇಟಿ ನೀಡಬಹುದಾದ ಕರ್ನಾಟಕದ ಶ್ರೀಕೃಷ್ಣ ದೇವಾಲಯಗಳಿವು

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಈ ಬಾರಿ ಆಗಸ್ಟ್ 26 ರಂದು ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ವಿಷ್ಣುವಿನ ಏಂಟನೇ ಅವತಾರವಾದ ಶ್ರೀ ಕೃಷ್ಣ ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಜನಿಸಿದ ದಿನವಾಗಿದೆ. ಹಿಂದೂಗಳ ವಿಶೇಷವಾದ ಹಬ್ಬಗಳಲ್ಲಿ ಒಂದಾದ ಅಷ್ಟಮಿಯಂದು ಕೃಷ್ಣ ದೇಗುಲಗಳಿಗೆ ಭೇಟಿ ನೀಡಲು ಬಯಸಿದರೆ ಕರ್ನಾಟಕದ ಈ ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ನೀಡಬಹುದಾಗಿದೆ.

ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 24, 2024 | 6:02 PM

ಬೆಂಗಳೂರು ಇಸ್ಕಾನ್‌ ದೇಗುಲ :  ಬೆಂಗಳೂರಿನಲ್ಲಿರುವ ಈ ಇಸ್ಕಾನ್‌ ದೇಗುಲ  ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ  ಈ ದೇಗುಲದಲ್ಲಿ ರಾಧೆಯ ಜೊತೆ ಇಲ್ಲಿ ಕೃಷ್ಣನನ್ನು ಕಾಣಬಹುದಾಗಿದೆ. ರಾಜ್ಯ ಹಾಗೂ ಹೊರರಾಜ್ಯಗಳಿಂದಲೂ ಇಲ್ಲಿಗೆ ಜನರು ಬರುತ್ತಾರೆ. ನೀವೇನಾದರೂ ಕೃಷ್ಣಜನ್ಮಾಷ್ಟಮಿಗೆ ಈ ಕೃಷ್ಣ ದೇಗುಲವನ್ನು ಹೋಗಲು ಬಯಸಿದರೆ ಇಲ್ಲಿಗೆ ಭೇಟಿ ನೀಡಬಹುದು.

1 / 5
ಉಡುಪಿಯ  ಕೃಷ್ಣಮಠ : ದಕ್ಷಿಣ ಭಾರತದ ಪ್ರಮುಖ ಶ್ರೀಕೃಷ್ಣನ ದೇವಾಲಯಗಳಲ್ಲಿ ಒಂದು ಈ ಉಡುಪಿಯ ಕೃಷ್ಣ ಮಠ. ಈ ದೇವಾಲಯವನ್ನು 13 ನೇ ಶತಮಾನದಲ್ಲಿ ವೈಷ್ಣವ ಸಂತ ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದರು. ಕೃಷ್ಣನಗರಿ ಉಡುಪಿಯಲ್ಲಿ ಅಷ್ಟಮಿಯನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತದೆ. ವಿಟ್ಲಪಿಂಡಿಯಂದು ಇಲ್ಲಿಗೆ ರಾಜ್ಯ ಹೊರರಾಜ್ಯದಿಂದಲೂ ಇಲ್ಲಿಗೆ ಜನರು ಆಗಮಿಸುತ್ತಾರೆ.

2 / 5
ಹಿಮವತ್​​​ ಗೋಪಾಲ ಸ್ವಾಮಿ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿರುವ ಹಿಮವತ್​​​ ಗೋಪಾಲ ಸ್ವಾಮಿಯ ದೇಗುಲವು 14ನೇ ಶತಮಾನದಲ್ಲಿ ನಿರ್ಮಾಣವಾಗಿದೆ. ಅಗಸ್ತ್ಯ ಋಷಿ ಮುನಿಗಳು ನಿರ್ಮಿಸಲಾದ ಈ ದೇವಾಲಯದಲ್ಲಿ ಕೃಷ್ಣ ನೃತ್ಯ ಭಂಗಿಯಲ್ಲಿರುವುದು ವಿಶೇಷ. ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯಂದು ನೀವು ಈ  ಗೋಪಾಲ್ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಬಹುದು.

3 / 5
ವೇಣುಗೋಪಾಲಸ್ವಾಮಿ ದೇವಸ್ಥಾನ : ಮೈಸೂರಿನಲ್ಲಿರುವ ಈ ವೇಣುಗೋಪಾಲಸ್ವಾಮಿ ದೇವಸ್ಥಾನವು 12ನೇ ಶತಮಾನದಲ್ಲಿ ನಿರ್ಮಿಸಲಾಗಿದೆ. ಮೈಸೂರನ ಕೆಆ‌ಎಸ್ ಜಲಾಶಯದ ಬಳಿಯಿರುವ ಈ ದೇವಾಲಯ ಸುತ್ತ ಮುತ್ತಲಿನಲ್ಲಿ ಬೃಂದಾವನ ಗಾರ್ಡನ್ ಇದೆ. ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಜನ್ಮಾಷ್ಟಮಿಯ ಪೂಜೆ ವಿಶೇಷವಾಗಿ  ನಡೆಯುತ್ತದೆ. ಕೃಷ್ಣ ಜನ್ಮಾಷ್ಟಮಿಯಂದು ಈ ದೇವಸ್ಥಾನಕ್ಕೆ ಭೇಟಿ ನೀಡಬಹುದಾಗಿದೆ.

4 / 5
ಗೋಪಾಲ ಕೃಷ್ಣ ದೇಗುಲ : ಮಂಗಳೂರಿನಲ್ಲಿರುವ ಈ ಗೋಪಾಲ ಕೃಷ್ಣ ದೇವಾಲಯವು ಪ್ರಸಿದ್ಧವಾಗಿದೆ. ಕೃಷ್ಣ ಜನ್ಮಾಷ್ಟಮಿಗೆ ಇಲ್ಲಿ ವಿಶೇಷವಾದ ಪೂಜೆ ಹಾಗೂ ಅದ್ದೂರಿ ಆಚರಣೆಯು ನಡೆಯುತ್ತದೆ. ಅಷ್ಟಮಿಯಂದು ಇಲ್ಲಿಗೆ ಸುತ್ತ ಮುತ್ತಲಿನ ಊರಿನವರು ಹಾಗೂ ಹೊರರಾಜ್ಯದಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ