- Kannada News Photo gallery Krithi Shetty entered Malayalam Industry with ARM Movie with Tovino Thomas
ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟ ಕರ್ನಾಟಕ ಮೂಲದ ಕೃತಿ ಶೆಟ್ಟಿ
Krithi Shetty: ಕರ್ನಾಟಕ ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಇದೀಗ ಮಲಯಾಳಂ ಚಿತ್ರರಂಗಕ್ಕೂ ಕೃತಿ ಕಾಲಿರಿಸಿದ್ದಾರೆ.
Updated on:Oct 13, 2023 | 8:28 PM
Share

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ, ತೆಲುಗು, ತಮಿಳಿನಲ್ಲಿ ಗಮನ ಸೆಳೆಯುತ್ತಿದ್ದಾರೆ.

ಇದೀಗ ಮಲಯಾಳಂ ಚಿತ್ರರಂಗಕ್ಕೂ ನಟಿ ಕೃತಿ ಶೆಟ್ಟಿ ಪದಾರ್ಪಣೆ ಮಾಡಿದ್ದಾರೆ.

ಮಲಯಾಳಂನ ಜನಪ್ರಿಯ ನಟ ಟೊವಿನೋ ಥಾಮಸ್ರ ಹೊಸ ಸಿನಿಮಾದಲ್ಲಿ ಕೃತಿ ಶೆಟ್ಟಿ ನಟಿಸುತ್ತಿದ್ದಾರೆ.

'ಅಜಯಂತೆ ರಂಧಂ ಮೋಷನಂ' ಹೆಸರಿನ ಮಲಯಾಳಂ ಸಿನಿಮಾದಲ್ಲಿ ಕೃತಿ ಶೆಟ್ಟಿ ನಟಿಸುತ್ತಿದ್ದಾರೆ.

'ಅಜಯಂತೆ ರಂಧಂ ಮೋಷನಂ' ಸಿನಿಮಾದಲ್ಲಿ ಲಕ್ಷ್ಮಿ ಹೆಸರಿನ ಪಾತ್ರದಲ್ಲಿ ಕೃತಿ ನಟಿಸುತ್ತಿದ್ದಾರೆ.

ಕೃತಿ ಶೆಟ್ಟಿ ನಟನೆ ಆರಂಭಿಸಿದ್ದು ಹಿಂದಿ ಸಿನಿಮಾ ಮೂಲಕ. ಹೃತಿಕ್ ರೋಷನ್ ನಟನೆಯ 'ಸೂಪರ್ 30' ಸಿನಿಮಾದಲ್ಲಿ ಬಾಲನಟಿಯಾಗಿ ಕೃತಿ ನಟಿಸಿದ್ದರು.

ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದು ತೆಲುಗಿನ 'ಉಪ್ಪೆನ' ಸಿನಿಮಾ ಮೂಲಕ. ಆ ಸಿನಿಮಾ ಸೂಪರ್ ಹಿಟ್ ಆಯ್ತು.

ಮಲಯಾಳಂ ಸಿನಿಮಾ ಜೊತೆಗೆ ತಮಿಳಿನ ಜೀನಿ ಸಿನಿಮಾದಲ್ಲಿಯೂ ಕೃತಿ ನಟಿಸುತ್ತಿದ್ದಾರೆ.
Published On - 8:28 pm, Fri, 13 October 23
Related Photo Gallery
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್ ನೈಟ್ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?




