Krithi Shetty: ಕೃತಿ ಶೆಟ್ಟಿಗೆ ಸಿನಿಮಾ ಒಪ್ಪಿಕೊಳ್ಳದಂತೆ ಒತ್ತಡ ಹೇರುತ್ತಿದ್ದಾರೆ ತಾಯಿ? ಕೋಟಿ ಕೊಟ್ಟರೂ ಬರಲ್ಲ ಎಂದ ನಟಿ

ಇತ್ತೀಚೆಗೆ ಕೃತಿ ಶೆಟ್ಟಿ ಗೆದ್ದಿಲ್ಲ. ಅವರ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿವೆ. ಈ ಮಧ್ಯೆ ಅವರ ಬಗ್ಗೆ ಹೊಸ ವಿಚಾರ ಒಂದು ಕೇಳಿ ಬಂದಿದೆ.

ರಾಜೇಶ್ ದುಗ್ಗುಮನೆ
|

Updated on: Apr 17, 2023 | 9:50 AM

ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

1 / 5
ಆದರೆ, ಇತ್ತೀಚೆಗೆ ಕೃತಿ ಶೆಟ್ಟಿ ಗೆದ್ದಿಲ್ಲ. ಅವರ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿವೆ. ಈ ಮಧ್ಯೆ ಅವರ ಬಗ್ಗೆ ಹೊಸ ವಿಚಾರ ಒಂದು ಕೇಳಿ ಬಂದಿದೆ.

2 / 5
ಕೃತಿ ಶೆಟ್ಟಿ ಅವರ ಪ್ರತಿ ಸಿನಿಮಾದಲ್ಲಿ 1.5 ಕೋಟಿ ರೂಪಾಯಿ ಕೊಡೋಕೆ ರೆಡಿ ಇದ್ದಾರೆ. ಆದಾಗ್ಯೂ ಕೃತಿ ಶೆಟ್ಟಿ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಇದಕ್ಕೆ ಅವರ ತಾಯಿ ಕಾರಣ ಎನ್ನಲಾಗುತ್ತಿದೆ.

3 / 5
ಕೃತಿ ಜೊತೆ ಅವರ ತಾಯಿಯೂ ಕಥೆ ಕೇಳುತ್ತಿದ್ದಾರಂತೆ. ಹೀಗಾಗಿ, ಅನೇಕ ಸಿನಿಮಾಗಳನ್ನು ಅವರು ರಿಜೆಕ್ಟ್ ಮಾಡಿದ್ದಾರೆ. ಅನೇಕ ಹೀರೋಯಿನ್​ಗಳು ಸಿಕ್ಕ ಎಲ್ಲಾ ಆಫರ್​ಗಳನ್ನು ಒಪ್ಪಿಕೊಂಡು ಬಿಡುತ್ತಾರೆ. ಆ ರೀತಿ ಆಗಬಾರದು ಅನ್ನೋದು ಅವರ ತಾಯಿಯ ಆಶಯ.

4 / 5
ಕೃತಿ ಶೆಟ್ಟಿ ಅವರ ತಾಯಿಯ ನಿರ್ಧಾರದ ಬಗ್ಗೆ ಅನೇಕರಿಗೆ ಬೇಸರ ಇದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.

5 / 5
Follow us
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ