ಆಧುನಿಕ ಉಡುಗೆ ಅಥವಾ ಸೀರೆ, ಯಾವುದನ್ನೇ ಉಟ್ಟರು ಕೃತಿ ಶೆಟ್ಟಿ ಗ್ಲಾಮರ್​ ಕುಂದುವುದಿಲ್ಲ

ಮಂಜುನಾಥ ಸಿ.
|

Updated on:May 28, 2023 | 11:35 PM

ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

1 / 5
ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

2 / 5
ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

3 / 5
ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

4 / 5
ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

5 / 5

Published On - 11:01 pm, Sun, 28 May 23

Follow us
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್