AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ‘ಲವ್ ಯು ಆಲ್’ ಎಂದು ಅಭಿಮಾನಿಗಳಿಗೆ ಪ್ರೀತಿ ತೋರಿದ ಕೃತಿ ಶೆಟ್ಟಿ; ಕರಾವಳಿ ಬೆಡಗಿಯ ಸಂತಸಕ್ಕೆ ಏನು ಕಾರಣ?

Krithi Shetty Photos: ಕರಾವಳಿ ಮೂಲದ ಬೆಡಗಿ ಕೃತಿ ಶೆಟ್ಟಿ ಬಹುಭಾಷೆಯಲ್ಲಿ ಸಕ್ರಿಯರಾಗಿದ್ದಾರೆ. ಪ್ರಸ್ತುತ ತೆಲುಗಿನ ಬ್ಯುಸಿ ನಟಿಯರಲ್ಲಿ ಕೃತಿ ಕೂಡ ಒಬ್ಬರು. ಕಡಿಮೆ ಅವಧಿಯಲ್ಲಿಯೇ ಅವರ ಫಾಲೋವರ್​ಗಳ ಸಂಖ್ಯೆ ಏರುತ್ತಿದ್ದು, ಇನ್​ಸ್ಟಾಗ್ರಾಂನಲ್ಲಿ ಈ ಸಂಖ್ಯೆ 30 ಲಕ್ಷ ದಾಟಿದೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಕೃತಿ, ‘ಲವ್ ಯೂ ಆಲ್’ ಎಂದು ಅಭಿಮಾನಿಗಳಿಗೆ ಪ್ರೀತಿ ತೋರಿದ್ದಾರೆ.

shivaprasad.hs
|

Updated on:Apr 12, 2022 | 9:41 AM

Share
ಕರ್ನಾಟಕದ ಕರಾವಳಿ ಮೂಲದ ಬೆಡಗಿ ಕೃತಿ ಶೆಟ್ಟಿ ಮುಂಬೈನಲ್ಲಿ ಜನಿಸಿ, ಟಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಹಿಂದಿ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಬೆಡಗಿಗೆ ದೊಡ್ಡ ಗೆಲುವು ನೀಡಿದ್ದು ತೆಲುಗಿನ ‘ಉಪ್ಪೆನ’

1 / 8
‘ಉಪ್ಪೆನ’ ಚಿತ್ರದ ಗೆಲುವು ನಟಿಗೆ ಅವಕಾಶಗಳ ಹೆಬ್ಬಾಗಿಲನ್ನೇ ತೆರೆಯಿತು. ನಂತರ ಸಾಲುಸಾಲು ಸ್ಟಾರ್ ನಟರೊಂದಿಗೆ ಕಾಣಿಸಿಕೊಂಡರು ಕೃತಿ.

2 / 8
ನಾನಿ ಹಾಗೂ ಸಾಯಿ ಪಲ್ಲವಿ ನಟನೆಯ ‘ಶ್ಯಾಮ್ ಸಿಂಗಾ ರಾಯ್’, ನಾಗಾರ್ಜುನ ಹಾಗೂ ನಾಗ ಚೈತನ್ಯ ನಟನೆಯ ‘ಬಂಗಾರ್ರಾಜು’ ಮೊದಲಾದ ಚಿತ್ರಗಳು ಕೃತಿಯನ್ನು ಬಹುಬೇಡಿಕೆಯ ನಟಿಯನ್ನಾಗಿಸಿತು.

3 / 8
ಪ್ರಸ್ತುತ ತಮಿಳು ಹಾಗೂ ತೆಲುಗಿನಲ್ಲಿ ಹಲವು ಚಿತ್ರಗಳಲ್ಲಿ ನಟಿ ಕಾಣಿಸಿಕೊಳ್ಳುತ್ತಿದ್ದಾರೆ. ಪರಿಣಾಮವಾಗಿ ನಟಿಯ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

4 / 8
ಇದೀಗ ಇನ್​ಸ್ಟಾಗ್ರಾಂನಲ್ಲಿ ಕಡಿಮೆ ಅವಧಿಯಲ್ಲಿ ಅತ್ಯಧಿಕ ಫಾಲೋವರ್​ಗಳನ್ನು ಪಡೆದಿದ್ದಾರೆ ಕೃತಿ ಶೆಟ್ಟಿ.

5 / 8
ಪ್ರಸ್ತುತ ಕೃತಿ ಶೆಟ್ಟಿ ಫಾಲೋವರ್​ಗಳ ಸಂಖ್ಯೆ 30 ಲಕ್ಷ ದಾಟಿದೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

6 / 8
3 ಮಿಲಿಯನ್ ಫಾಲೋವರ್​​ಗಳು ಸಿಕ್ಕ ಬಗ್ಗೆ ಕೃತಿಯೇ ಪೋಸ್ಟ್ ಹಂಚಿಕೊಂಡಿದ್ದು ಸಂತಸ ವ್ಯಕ್ತಪಡಿಸಿದ್ದಾರೆ.

7 / 8
ಹೊಸ ಪೋಸ್ಟ್ ಮೂಲಕ ‘ಐ ಲವ್ ಯು ಆಲ್’ ಎಂದು ಎಲ್ಲಾ ಅಭಿಮಾನಿಗಳಿಗೆ ಪ್ರೀತಿ ತೋರಿದ್ದಾರೆ ಕೃತಿ.

8 / 8

Published On - 9:40 am, Tue, 12 April 22

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ