Updated on: Sep 16, 2022 | 9:55 AM
ನಟಿ ಕೃತಿ ಶೆಟ್ಟಿ ಅವರಿಗೆ ಸಖತ್ ಬೇಡಿಕೆ ಇದೆ. ಚಿಕ್ಕ ವಯಸ್ಸಿನಲ್ಲೇ ಸ್ಟಾರ್ ಪಟ್ಟ ಪಡೆದುಕೊಂಡಿರುವುದು ಅವರ ಹೆಚ್ಚುಗಾರಿಕೆ. ಪ್ರತಿ ಸಿನಿಮಾಗಳನ್ನು ಅವರು ಅಳೆದು ತೂಗಿ ಒಪ್ಪಿಕೊಳ್ಳುತ್ತಿದ್ದಾರೆ.
ಬಹುತೇಕ ಸೆಲೆಬ್ರಿಟಿಗಳು ವಿವಿಧ ರೀತಿಯ ಫೋಟೋಶೂಟ್ ಮಾಡಿಸುತ್ತಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಾರೆ.
ನಟಿ ಕೃತಿ ಶೆಟ್ಟಿ ಕೂಡ ಹೊರತಾಗಿಲ್ಲ. ಅವರು ಇನ್ಸ್ಟಾಗ್ರಾಮ್ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಶೇರ್ ಮಾಡಿಕೊಂಡು ಗಮನ ಸೆಳೆಯುತ್ತಾರೆ.
ಈಗ ಕೃತಿ ಶೆಟ್ಟಿ ಅವರು ಸೀರೆ ಉಟ್ಟು ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳಿಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಕೃತಿ ಶೆಟ್ಟಿ