AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ದಕ್ಷಿಣ ಭಾರತ ಚಿತ್ರರಂಗದಿಂದ ದೂರಾಗಲಿದ್ದಾರೆಯೇ ಕೃತಿ ಶೆಟ್ಟಿ

Krithi Shetty: ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಬೇಡಿಕೆಯ ನಟಿ. ಆದರೆ ಯಾಕೋ ಕಾಣದ ಕಡಲಿಗೆ ಅವರ ಮನ ಹಂಬಲಿಸಿದಂತಿದೆ.

ಮಂಜುನಾಥ ಸಿ.
|

Updated on: Sep 20, 2023 | 8:43 PM

Share
ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

1 / 8
'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

2 / 8
ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

3 / 8
ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

4 / 8
ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

5 / 8
ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

6 / 8
ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

7 / 8
ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

8 / 8
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ