- Kannada News Photo gallery Krithi Shetty uploaded her new photos on Instagram and wished for Navarathri
ನವರಾತ್ರಿ, ದುರ್ಗಾ ಪೂಜೆಗೆ ಕೃತಿ ಶೆಟ್ಟಿ ಶುಭಾಶಯ ತಿಳಿಸಿದ್ದು ಹೀಗೆ
Kriti Shetty: ಮಂಗಳೂರು ಮೂಲದ ನಟಿ ಕೃತಿ ಶೆಟ್ಟಿ, ನವರಾತ್ರಿ ಹಾಗೂ ದುರ್ಗಾ ಪೂಜೆಗೆ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ಕೋರಿದ್ದಾರೆ. ಲಂಗಾ-ದಾವಣಿಯನ್ನು ಗ್ಲಾಮರಸ್ ಆಗಿ ಉಟ್ಟಿದ್ದಾರೆ ಚೆಲುವೆ.
Updated on: Oct 21, 2023 | 10:35 PM
Share

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ, ನವರಾತ್ರಿ ಹಾಗೂ ದುರ್ಗಾ ಪೂಜೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸೀರೆಯುಟ್ಟು ಮುದ್ದಾಗಿ ಫೋಸ್ ನೀಡುತ್ತಾ ನಟಿ ಕೃತಿ ಶೆಟ್ಟಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ಕೃತಿ ಶೆಟ್ಟಿ, ಹಳದಿ ಬಣ್ಣದ ಲಂಗಾ ದಾವಣಿ ಉಟ್ಟು ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

ತಮ್ಮ ಕೆಲ ಗ್ಲಾಮರಸ್ ಚಿತ್ರಗಳನ್ನು ನಟಿ ಕೃತಿ ಶೆಟ್ಟಿ ಹಂಚಿಕೊಂಡಿದ್ದಾರೆ.

ಕೃತಿ ಶೆಟ್ಟಿ ಮಂಗಳೂರು ಮೂಲದವರು ಆದರೆ ಬೆಳೆದಿದ್ದೆಲ್ಲ ಮುಂಬೈನಲ್ಲಿ.

ಹಿಂದಿ ಸಿನಿಮಾ ಮೂಲಕ ಬಾಲನಟಿಯಾಗಿ ಕೃತಿ ಶೆಟ್ಟಿ ಕಾಲಿಟ್ಟರು. ಬಳಿಕ ತೆಲುಗಿನ ಉಪ್ಪೆನ ಮೂಲಕ ನಟಿಯಾದರು.

ಕೃತಿ ಶೆಟ್ಟಿ ಪ್ರಸ್ತುತ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಬ್ಯುಸಿ ನಟಿಯಾಗಿದ್ದಾರೆ.
Related Photo Gallery
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ




