- Kannada News Photo gallery Krithi Shetty Uploaded Her New Photos On Instagram, She is Looking stunning
ಹೊಸ ಚಿತ್ರಗಳೊಟ್ಟಿಗೆ ಬಂದ ಕರ್ನಾಟಕ ಮೂಲದ ಪರಭಾಷಾ ನಟಿ ಕೃತಿ ಶೆಟ್ಟಿ
Krithi Shetty: ಪರಭಾಷೆ ಸಿನಿಮಾಗಳಲ್ಲಿ ಮಿಂಚುತ್ತಿರುವ ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ತಮ್ಮ ಮುದ್ದು ಮುದ್ದು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
Updated on: Jun 03, 2023 | 10:15 PM
Share

ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್’ ಚಿತ್ರ ಸೂಪರ್ ಹಿಟ್ ಆಯಿತು.

ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ
Related Photo Gallery
ಧ್ರುವಂತ್ನ ಸೀಕ್ರೆಟ್ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ಹಲವು ಬಸ್ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ




