
ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್’ ಚಿತ್ರ ಸೂಪರ್ ಹಿಟ್ ಆಯಿತು.

ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ