- TV9 Kannada Photo gallery Krithi Shetty Uploaded Her New Photos On Instagram, She Looking Hot In Black Dress
Krithi Shetty: ಕಪ್ಪು ಬಣ್ಣದ ಉಡುಗೆಯಲ್ಲಿ ಮಿಂಚಿದೆ ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ
ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿರುವ ನಟಿ ಕೃತಿ ಶೆಟ್ಟಿ ಕರ್ನಾಟಕ ಮೂಲದವರು. ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿರುವ ಈ ನಟಿ ತಮ್ಮ ಹೊಸ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on: Mar 24, 2023 | 10:25 PM
Share

ನಟಿ ಕೃತಿ ಶೆಟ್ಟಿ ಕಪ್ಪು ಬಣ್ಣದ ಉಡುಗೆ ತೊಟ್ಟು ಸಖತ್ ಆಗಿ ಫೋಸು ನೀಡಿದ್ದಾರೆ.

ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿರುವ ನಟಿ ಕೃತಿ ಶೆಟ್ಟಿ ಕರ್ನಾಟಕ ಮೂಲದವರು.

ನಟನೆಗೆ ಎಂಟ್ರಿ ಕೊಟ್ಟಿದ್ದ ಹಿಂದಿ ಸಿನಿಮಾ ಸೂಪರ್ 30 ಮೂಲಕವಾದರೂ, ಅಲ್ಲಿ ಕೃತಿಯದ್ದು ಬಹಳ ಸಣ್ಣ ಪಾತ್ರವಾಗಿತ್ತು.

ನಾಯಕಿಯಾಗಿ ಕೃತಿ ಶೆಟ್ಟಿ ಎಂಟ್ರಿ ಕೊಟ್ಟಿದ್ದು ತೆಲುಗಿನ ಉಪ್ಪೆನ ಸಿನಿಮಾ ಮೂಲಕ. ಆ ಸಿನಿಮಾ ಸೂಪರ್-ಡೂಪರ್ ಹಿಟ್ ಆಯ್ತು.

ಉಪ್ಪೆನ ಬಳಿಕ ಒಂದರ ಹಿಂದೊಂದು ತೆಲುಗು ಸಿನಿಮಾಗಳಲ್ಲಿ ನಟಿಸಿದ ಕೃತಿ ಇದೀಗ ತಮಿಳು-ಮಲಯಾಳಂ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.
Related Photo Gallery
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್
ಅವನನ್ನು ಯಾವಾಗ ಕರ್ಕೊಂಡು ಬರ್ತೀಯಾ ಎಂದು ಕೇಳಿದ್ದರು ಚೆನ್ನಮ್ಮ: ಹೆಚ್ಡಿಕೆ
'ನಾನು ಡಿಸಿಎಂ ಹುದ್ದೆ ಕೇಳಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ತಮಿಳುನಾಡಿಗೆ ಕಾವೇರಿ ನೀರು ಬಿಡದಿರಲು CWMA ಆದೇಶ
ತಮಿಳು ಹಾಡಿಗೆ ಸಖತ್ ಕ್ಯೂಟ್ ಆಗಿ ಸ್ಟೆಪ್ಪು ಹಾಕಿದ ನಟಿ ಆಶಿಕಾ ರಂಗನಾಥ್
ಕಾರ್ಯ ಮುಗಿಸಿ ಮಕ್ಕಳು ಮೊಮ್ಮಕ್ಕಳ ಜೊತೆ ಊಟ ಸವಿದ ದೊಡ್ಡಗೌಡರು
ಚೆನ್ನಮ್ಮನ ಸಮಾಧಿ ಮುಂದೆ ಬಿಕ್ಕಿ ಬಿಕ್ಕಿ ಅತ್ತ ರೇವಣ್ಣ
ಚಿಕ್ಕಣ್ಣ ಎಷ್ಟು ಚೆನ್ನಾಗಿ ಹಾಡ್ತಾರೆ ನೋಡಿ
ಏನೇ ಮಿಸ್ ಮಾಡಿದ್ರೂ ವರ್ಕೌಟ್ ಮಿಸ್ ಮಾಡಲ್ಲ ಚೈತ್ರಾ ವಾಸುದೇವನ್




