ಏಪ್ರಿಲ್ 3ಕ್ಕಾಗಿ ಕಾದಿದ್ದಾರೆ ಕೃತಿ ಶೆಟ್ಟಿ; ಇದಕ್ಕಿದೆ ಮಹತ್ವದ ಕಾರಣ

ಕೃತಿ ಶೆಟ್ಟಿಗೆ ಏಪ್ರಿಲ್​ 3 ವಿಶೇಷವಾಗಲು ಕಾರಣ ಏನು? ಆ ದಿನದಂದು ಅಂತಹ ವಿಶೇಷತೆ ಏನಿದೆ ಎನ್ನುವ ಕುತೂಹಲ ಮೂಡಬಹುದು. ಅದಕ್ಕೂ ಉತ್ತರ ಇದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 01, 2022 | 6:00 AM

ನಟಿ ಕೃತಿ ಶೆಟ್ಟಿ ಅವರಿಗೆ ಟಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಸಣ್ಣ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟ ಅವರಿಗೆ ಮೊದಲ ಸಿನಿಮಾದಲ್ಲೇ ಯಶಸ್ಸು ಸಿಕ್ಕಿತು. ಇದರಿಂದ ಅವರ ವೃತ್ತಿ ಜೀವನಕ್ಕೆ ಮೈಲೇಜ್​ ಸಿಕ್ಕಿದೆ. ಬ್ಯಾಕ್​ ಟು ಬ್ಯಾಕ್​ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಕೃತಿ. ಈಗ ಅವರು ಏಪ್ರಿಲ್​ 3ಕ್ಕಾಗಿ ಕಾದಿದ್ದಾರೆ.

1 / 5
ಕೃತಿ ಶೆಟ್ಟಿಗೆ ಏಪ್ರಿಲ್​ 3 ವಿಶೇಷವಾಗಲು ಕಾರಣ ಏನು? ಆ ದಿನದಂದು ಅಂತಹ ವಿಶೇಷತೆ ಏನಿದೆ ಎನ್ನುವ ಕುತೂಹಲ ಮೂಡಬಹುದು. ಅದಕ್ಕೂ ಉತ್ತರ ಇದೆ. ಸೂರ್ಯ ನಟನೆಯ 41ನೇ ಸಿನಿಮಾಗೆ ನಾಯಕಿ ಆಗಿದ್ದಾರೆ ಕೃತಿ. ಈ ಚಿತ್ರದ ಮೊದಲ ದಿನದ ಶೂಟಿಂಗ್ ಏಪ್ರಿಲ್​ 3ರಂದು ಆರಂಭವಾಗಲಿದೆ.

2 / 5
 ಬಾಲ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಸಿದ್ಧಪಡಿಸಲಾಗುತ್ತಿದೆ. ಈ ಚಿತ್ರ ತೆಲುಗಿಗೂ ಡಬ್​ ಆಗಿ ತೆರೆಕಾಣುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಏಪ್ರಿಲ್ 3 ಯಾಕೆ ವಿಶೇಷ ಎಂದು ಕೃತಿ ಹೇಳಿಕೊಂಡಿದ್ದಾರೆ.

3 / 5
‘ನಾನು ಸೂರ್ಯ ಅವರ ದೊಡ್ಡ ಫ್ಯಾನ್​. ಈಗ ಅವರ ಜತೆ ನಟಿಸುತ್ತಿದ್ದೇನೆ. ಏನೋ ಒಂದು ಭಯ ಕಾಡುತ್ತಿದೆ. ಏಪ್ರಿಲ್ 3ರಂದು ಶೂಟಿಂಗ್ ಆರಂಭಗೊಳ್ಳಲಿದೆ. ಮೊದಲ ದಿನವನ್ನು ಹೇಗೆ ನಿಭಾಯಿಸಬೇಕೋ ತಿಳಿದಿಲ್ಲ. ಆ ದಿನಕ್ಕಾಗಿ ಕಾಯುತ್ತಿದ್ದೇನೆ’ ಎಂದಿದ್ದಾರೆ ಅವರು. ಏಪ್ರಿಲ್​ 3ರಂದು ಕನ್ಯಾಕುಮಾರಿಯಲ್ಲಿ ಈ ಚಿತ್ರದ ಶೂಟಿಂಗ್ ಆರಂಭಗೊಳ್ಳಲಿದೆ.  

4 / 5
‘ಉಪ್ಪೇನಾ’ ಕೃತಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ‘ಶ್ಯಾಮ್​ ಸಿಂಗ ರಾಯ್​’ ಚಿತ್ರ ಕೂಡ ಗೆಲುವು ಕಂಡಿದೆ.  

5 / 5
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ