ಬಾಲಿವುಡ್ನಲ್ಲಿ ಸೆಟಲ್ ಆಗಿಬಿಟ್ಟರಾ ‘ಗೂಗ್ಲಿ’ ಚೆಲುವೆ ಕೃತಿ ಕರಬಂಧ
Kriti Karabandha: ‘ಗೂಗ್ಲಿ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಕೃತಿ ಕರಬಂಧ, ಕಳೆದ ಆರು ವರ್ಷದಿಂದ ಹಿಂದಿ ಬಿಟ್ಟು ಬೇರೆ ಸಿನಿಮಾಗಳಲ್ಲಿ ನಟಿಸಿಲ್ಲ.
Updated on: Jan 03, 2024 | 11:03 PM
Share

ಕನ್ನಡದ ಕೆಲವು ಜನಪ್ರಿಯ ಸಿನಿಮಾಗಳಲ್ಲಿ ನಟಿಸಿರುವ ಕೃತಿ ಕರಬಂಧ ಇತ್ತೀಚೆಗೆ ಬಾಲಿವುಡ್ನಲ್ಲಿ ಸೆಟಲ್ ಆಗಿಬಿಟ್ಟಿದ್ದಾರೆ.

‘ಚಿರು’, ‘ಗೂಗ್ಲಿ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಕೃತಿ ಕರಬಂಧ ನಟಿಸಿದ್ದಾರೆ.

ನಟಿ ಕೃತಿ ಕರಬಂಧ ಈ ವರೆಗೆ 10 ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಆದರೆ ಕಳೆದ ಆರು ವರ್ಷಗಳಿಂದ ಕೇವಲ ಹಿಂದಿ ಸಿನಿಮಾಗಳಲ್ಲಿ ಮಾತ್ರವೇ ಕೃತಿ ಕರಬಂಧ ನಟಿಸುತ್ತಿದ್ದಾರೆ.

ಕಳೆದ ಆರು ವರ್ಷಗಳಲ್ಲಿ ಹಿಂದಿಯ ಸಿನಿಮಾಗಳ ಹೊರತಾಗಿ ಬೇರೆ ಯಾವುದೇ ಭಾಷೆಯ ಸಿನಿಮಾಗಳಲ್ಲಿ ಕೃತಿ ನಟಿಸಿಲ್ಲ.

2018ರಿಂದಲೂ ಕೃತಿ ಕರಬಂಧ ಕೇವಲ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದು, ಇದೀಗ ರಿಸ್ಕಿ ರೋಮಿಯೋ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಕೃತಿ ಕರಬಂಧ ಇನ್ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿದ್ದು, ತಮ್ಮ ಗ್ಲಾಮರಸ್ ಚಿತ್ರಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಿರುತ್ತಾರೆ.
Related Photo Gallery
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಫ್ಯಾನ್ಸ್ ಮಧ್ಯ ಸಿಲುಕಿ ಹೊರಬರಲಾಗದೆ ಒದ್ದಾಡಿದ ವಿರಾಟ್ ಕೊಹ್ಲಿ
ಅಣ್ಣ ತಂಗಿ ಪ್ರೀತಿ ಪ್ರೇಮ ಲಿವಿಂಗ್ ರಿಲೇಶಷನ್ ಶಿಪ್ ತನಕ: ಆಮೇಲೇನಾಯ್ತು?
ಗ್ಯಾರಂಟಿ ಯೋಜನೆಯಿಂದ ಕೈದಿಗಳ ಸಂಬಳಕ್ಕೂ ಕುತ್ತು
ಬಾಗಲಕೋಟೆಯಲ್ಲಿ ಡಕೋಟಾ ಬಸ್
ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು
ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು
ಅಶ್ವಿನಿ ಮೇಲೆ ಸಿಟ್ಟು ತೀರಿಸಿಕೊಂಡ ರಾಶಿಕಾ: ಮಾತುಗಳಿಗೆ ಮಿತಿ ಇಲ್ಲ




