ಬಾಲಿವುಡ್ನಲ್ಲಿ ಸೆಟಲ್ ಆಗಿಬಿಟ್ಟರಾ ‘ಗೂಗ್ಲಿ’ ಚೆಲುವೆ ಕೃತಿ ಕರಬಂಧ
Kriti Karabandha: ‘ಗೂಗ್ಲಿ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಕೃತಿ ಕರಬಂಧ, ಕಳೆದ ಆರು ವರ್ಷದಿಂದ ಹಿಂದಿ ಬಿಟ್ಟು ಬೇರೆ ಸಿನಿಮಾಗಳಲ್ಲಿ ನಟಿಸಿಲ್ಲ.
Updated on: Jan 03, 2024 | 11:03 PM
Share

ಕನ್ನಡದ ಕೆಲವು ಜನಪ್ರಿಯ ಸಿನಿಮಾಗಳಲ್ಲಿ ನಟಿಸಿರುವ ಕೃತಿ ಕರಬಂಧ ಇತ್ತೀಚೆಗೆ ಬಾಲಿವುಡ್ನಲ್ಲಿ ಸೆಟಲ್ ಆಗಿಬಿಟ್ಟಿದ್ದಾರೆ.

‘ಚಿರು’, ‘ಗೂಗ್ಲಿ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಕೃತಿ ಕರಬಂಧ ನಟಿಸಿದ್ದಾರೆ.

ನಟಿ ಕೃತಿ ಕರಬಂಧ ಈ ವರೆಗೆ 10 ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೆಲವು ತೆಲುಗು, ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಆದರೆ ಕಳೆದ ಆರು ವರ್ಷಗಳಿಂದ ಕೇವಲ ಹಿಂದಿ ಸಿನಿಮಾಗಳಲ್ಲಿ ಮಾತ್ರವೇ ಕೃತಿ ಕರಬಂಧ ನಟಿಸುತ್ತಿದ್ದಾರೆ.

ಕಳೆದ ಆರು ವರ್ಷಗಳಲ್ಲಿ ಹಿಂದಿಯ ಸಿನಿಮಾಗಳ ಹೊರತಾಗಿ ಬೇರೆ ಯಾವುದೇ ಭಾಷೆಯ ಸಿನಿಮಾಗಳಲ್ಲಿ ಕೃತಿ ನಟಿಸಿಲ್ಲ.

2018ರಿಂದಲೂ ಕೃತಿ ಕರಬಂಧ ಕೇವಲ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದು, ಇದೀಗ ರಿಸ್ಕಿ ರೋಮಿಯೋ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಕೃತಿ ಕರಬಂಧ ಇನ್ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿದ್ದು, ತಮ್ಮ ಗ್ಲಾಮರಸ್ ಚಿತ್ರಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಿರುತ್ತಾರೆ.
Related Photo Gallery
ಇಂದು ಈ ರಾಶಿಯವರಿಗೆ ತನ್ನವರಿಂದಲೇ ದುಃಖ ಪಡೆಯಬೇಕಾಗುವುದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 20ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 20ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 20ರ ದಿನಭವಿಷ್ಯ
ಕರ್ನಾಟಕ ಸೇರಿ 23 ರಾಜ್ಯಗಳಲ್ಲಿ ಏಪ್ರಿಲ್ನಿಂದ ಎಸ್ಐಆರ್ ಆರಂಭ ಸಾಧ್ಯತೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ




