AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Kharbanda: 80 ಲಕ್ಷ ಹಿಂಬಾಲಕರು ಸಿಕ್ಕಿದ್ದಕ್ಕೆ ಬಿಕಿನಿ ಟ್ರೀಟ್ ಕೊಟ್ಟ ನಟಿ ಕೃತಿ ಕರಬಂದ

ಕೃತಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 80 ಲಕ್ಷ ಜನರು ಹಿಂಬಾಲಿಸುತ್ತಿದ್ದಾರೆ. 8 ಮಿಲಿಯನ್ ಫಾಲೋವರ್ಸ್​ ಆಗಿದ್ದಕ್ಕೆ ಬಿಕಿನಿ ಫೋಟೋ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 02, 2023 | 10:33 AM

Share
ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾ ಬಗ್ಗೆ ಹೆಚ್ಚು ಗಮನ ಕೊಡುತ್ತಾರೆ. ಇನ್​ಸ್ಟಾಗ್ರಾಮ್​, ಫೇಸಬುಕ್ ಮೊದಲಾದ ತಾಣಗಳಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ನಟಿ ಕೃತಿ ಕರಬಂದ ಕೂಡ ಇದಕ್ಕೆ ಹೊರತಾಗಿಲ್ಲ.

1 / 5
ಕೃತಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 80 ಲಕ್ಷ ಜನರು ಹಿಂಬಾಲಿಸುತ್ತಿದ್ದಾರೆ. 8 ಮಿಲಿಯನ್ ಫಾಲೋವರ್ಸ್​ ಆಗಿದ್ದಕ್ಕೆ ಬಿಕಿನಿ ಫೋಟೋ ಹಂಚಿಕೊಂಡಿದ್ದಾರೆ.

ಕೃತಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 80 ಲಕ್ಷ ಜನರು ಹಿಂಬಾಲಿಸುತ್ತಿದ್ದಾರೆ. 8 ಮಿಲಿಯನ್ ಫಾಲೋವರ್ಸ್​ ಆಗಿದ್ದಕ್ಕೆ ಬಿಕಿನಿ ಫೋಟೋ ಹಂಚಿಕೊಂಡಿದ್ದಾರೆ.

2 / 5
ಸಮುದ್ರತೀರದಲ್ಲಿ ಕುಳಿತಿರುವ ಫೋಟೋಗಳನ್ನು ಹಂಚಿಕೊಂಡಿರುವ ಕೃತಿ, ಬಿಕಿನಿ ಧರಿಸಿದ್ದಾರೆ. ‘8 ಮಿಲಿಯನ್ ಫಾಲೋವರ್ಸ್ ಸಿಕ್ಕಿದ್ದಕ್ಕೆ ಧನ್ಯವಾದ’ ಎಂದು ಈ ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 5
ಪುಲ್ಕಿತ್ ಸಾಮ್ರಾಟ್ ಜೊತೆ ಕೃತಿ ಡೇಟಿಂಗ್ ಮಾಡುತ್ತಿದ್ದಾರೆ. ಈ ವಿಚಾರವನ್ನು ಅವರು ಮುಚ್ಚಿಟ್ಟಿಲ್ಲ. ಇದನ್ನು ಓಪನ್ ಆಗಿಯೇ ಅವರು ಹೇಳಿಕೊಂಡಿದ್ದಾರೆ.

4 / 5
ಕೃತಿ ನಟನೆಯ ‘14 ಫೇರೆ’ ಚಿತ್ರ 2021ರಲ್ಲಿ ತೆರೆಗೆ ಬಂತು. ಇದಾದ ಬಳಿಕ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಅವರು ನಟನೆಯಿಂದ ಕೊಂಚ ಬ್ರೇಕ್ ಪಡೆದಿದ್ದಾರೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us