Kriti Kharbanda Wedding: ‘ಗೂಗ್ಲಿ’ ಬೆಡಗಿ ಕೃತಿ ಕರಬಂಧಗೆ ಮದುವೆ ಸಂಭ್ರಮ; ಇಲ್ಲಿದೆ ಫೋಟೋ ಗ್ಯಾಲರಿ

ದೆಹಲಿಯ ಐಟಿಸಿ ಗ್ರ್ಯಾಂಡ್ ಭಾರತ್ನಲ್ಲಿ ಈ ವಿವಾಹ ನಡೆದಿದೆ. ಹಿಂದೂ ಸಂಪ್ರದಾಯದಂತೆ ವಿವಾಹ ಕಾರ್ಯಗಳು ಜರುಗಿವೆ. ಆಪ್ತರು ಹಾಗೂ ಕುಟುಂಬದವರು ಮಾತ್ರ ಈ ಮದುವೆಗೆ ಆಗಮಿಸಿದ್ದರು.

ರಾಜೇಶ್ ದುಗ್ಗುಮನೆ
|

Updated on:Mar 16, 2024 | 2:58 PM

ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ನಟಿಸಿ ಫೇಮಸ್ ಆಗಿರುವ ನಟಿ ಕೃತಿ ಕರಬಂಧ ಅವರ ವಿವಾಹ ಪುಲ್ಕಿತ್ ಸಮ್ರಾಟ್ ಜೊತೆ ಮದುವೆ ಆಗಿದ್ದಾರೆ. ಅವರ ವಿವಾಹದ ಫೋಟೋಗಳು ವೈರಲ್ ಆಗಿವೆ. ಸಖತ್ ಟ್ರೆಡಿಷನಲ್ ಲುಕ್​ನಲ್ಲಿ ಇವರು ಗಮನ ಸೆಳೆದಿದ್ದಾರೆ.

1 / 5
ಕೆಲವು ಮೂಲಗಳ ಪ್ರಕಾರ ದೆಹಲಿಯ ಐಟಿಸಿ ಗ್ರ್ಯಾಂಡ್ ಭಾರತ್​ನಲ್ಲಿ ಈ ವಿವಾಹ ನಡೆದಿದೆ. ಹಿಂದೂ ಸಂಪ್ರದಾಯದಂತೆ ವಿವಾಹ ಕಾರ್ಯಗಳು ಜರುಗಿವೆ. ಆಪ್ತರು ಹಾಗೂ ಕುಟುಂಬದವರು ಮಾತ್ರ ಈ ಮದುವೆಗೆ ಆಗಮಿಸಿದ್ದರು.

2 / 5
ಕೃತಿ ಹಾಗೂ ಪುಲ್ಕಿತ್ ಇಬ್ಬರೂ ದೆಹಲಿಯವರು. ಈ ಕಾರಣಕ್ಕೆ ದೆಹಲಿಯಲ್ಲೇ ಇವರ ವಿವಾಹ ಕಾರ್ಯ ನಡೆದಿದೆ. ಈ ಫೋಟೋಗಳನ್ನು ಕೃತಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

3 / 5
ಕೃತಿ ಹಾಗೂ ಪುಲ್ಕಿತ್ ‘ಪಾಗಲ್​ಪಂತಿ’ ಚಿತ್ರದ ಸೆಟ್​ನಲ್ಲಿ ಭೇಟಿ ಆದರು. ಈ ವರ್ಷದ ಆರಂಭದಲ್ಲಿ ಇವರು ಎಂಗೇಜ್​ಮೆಂಟ್ ಮಾಡಿಕೊಂಡಿದ್ದರು. ಇವರು ಪ್ರೀತಿ ವಿಚಾರವನ್ನು ಅನೇಕ ಬಾರಿ ಒಪ್ಪಿಕೊಂಡಿದ್ದು ಇದೆ.

4 / 5
ಕೃತಿ ಕರಬಂಧ ಅವರು 2009ರಲ್ಲಿ ಸಿನಿಮಾ ಜರ್ನಿ ಆರಂಭಿಸಿದರು. ಅವರು ಕನ್ನಡದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಯಶ್ ಜೊತೆ ನಟಿಸಿದ ‘ಗೂಗ್ಲಿ’ ಸಿನಿಮಾ ಸಾಕಷ್ಟು ಗಮನ ಸೆಳೆದಿತ್ತು.  

5 / 5

Published On - 2:58 pm, Sat, 16 March 24

Follow us
ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ವಿಜಯಲಕ್ಷ್ಮಿ

ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್

ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್

ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್

ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ

ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ

ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ

ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್

ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು

Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ