ಹೊಸ ಫೋಟೋದಲ್ಲಿ ಮಿಂಚಿದ ‘ಗೂಗ್ಲಿ’ ಬೆಡಗಿ ಕೃತಿ ಕರಬಂಧ
ಹೊಸಹೊಸ ಫೋಟೋ ಹಂಚಿಕೊಳ್ಳುವ ಮೂಲಕ ಕೃತಿ ಅವರು ಅಭಿಮಾನಿಗಳ ಜತೆ ಸಂಪರ್ಕದಲ್ಲಿರುತ್ತಾರೆ. ಕೃತಿ ಈಗ ಹೊಸ ಫೋಟೋಶೂಟ್ನಲ್ಲಿ ಮಿಂಚಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.
Updated on: Apr 30, 2022 | 6:30 AM
Share

ಕೃತಿ ಕರಬಂಧ ಅವರು ಸ್ಯಾಂಡಲ್ವುಡ್ ಮಂದಿಗೂ ಚಿರಪರಿಚಿತ. ಯಶ್ ನಟನೆಯ ‘ಗೂಗ್ಲಿ’ ಚಿತ್ರದ ಮೂಲಕ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ಅವರು ಬಾಲಿವುಡ್, ಟಾಲಿವುಡ್ ಸಿನಿಮಾಗಳಲ್ಲೂ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ.

ಹೊಸಹೊಸ ಫೋಟೋ ಹಂಚಿಕೊಳ್ಳುವ ಮೂಲಕ ಕೃತಿ ಅವರು ಅಭಿಮಾನಿಗಳ ಜತೆ ಸಂಪರ್ಕದಲ್ಲಿರುತ್ತಾರೆ. ಕೃತಿ ಈಗ ಹೊಸ ಫೋಟೋಶೂಟ್ನಲ್ಲಿ ಮಿಂಚಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.

ಇತ್ತೀಚೆಗೆ ಕೃತಿ ಕರಬಂಧ ಅವರು ಚಿತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. 2019ರ ಬಳಿಕ ಅವರ ಎರಡು ಸಿನಿಮಾಗಳು ಮಾತ್ರ ತೆರೆಗೆ ಬಂದಿವೆ.

ಸದ್ಯ, ‘ಅಲೋನ್’ ಸಿನಿಮಾದಲ್ಲಿ ಕೃತಿ ನಟಿಸುತ್ತಿದ್ದಾರೆ. ಶಾಜಿ ಕೈಲಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಕೃತಿ ಕರಬಂಧ

Web contact
TV9 Kannada
Read More
Related Photo Gallery
ತಂಗಿ-ತಮ್ಮಂದಿರಿಗಾಗಿ ಬಾಲ್ಯವನ್ನೇ ತ್ಯಾಗ ಮಾಡಿದ 9ನೇ ತರಗತಿ ಬಾಲಕಿ
ಮತ್ತೆ ವೈರಲ್ ಆಯಿತು ಅಂದು ಸಿದ್ದರಾಮಯ್ಯ ಗುಡುಗಿದ ದೃಶ್ಯ!
ಸಿದ್ದರಾಮಯ್ಯ ಬೆನ್ನಲ್ಲೇ ದೆಹಲಿಗೆ ಹೊರಟ ಡಿಸಿಎಂ ಡಿಕೆಶಿ
ಕರುನಾಡ ಜನತೆಗೆ ಕೈ ಮುಗಿದ ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ?
ಆಸ್ಪತ್ರೆ ಹಾಸಿಗೆಯಲ್ಲೇ ಹೆಂಡತಿಗೆ ಸಿಂಧೂರ ಇಟ್ಟು ಪತಿ ಧರ್ಮ ಮೆರೆದ ಪತಿ
ವೈಭವ್ ಔಟಾದಾಗ ಕಾವ್ಯ ಮಾರನ್ ಏನು ಮಾಡಿದ್ರು ನೋಡಿ
ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಡಿಕೆ ಶಿವಕುಮಾರ್ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!




