Updated on: Apr 30, 2022 | 6:30 AM
ಕೃತಿ ಕರಬಂಧ ಅವರು ಸ್ಯಾಂಡಲ್ವುಡ್ ಮಂದಿಗೂ ಚಿರಪರಿಚಿತ. ಯಶ್ ನಟನೆಯ ‘ಗೂಗ್ಲಿ’ ಚಿತ್ರದ ಮೂಲಕ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ಅವರು ಬಾಲಿವುಡ್, ಟಾಲಿವುಡ್ ಸಿನಿಮಾಗಳಲ್ಲೂ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ.
ಹೊಸಹೊಸ ಫೋಟೋ ಹಂಚಿಕೊಳ್ಳುವ ಮೂಲಕ ಕೃತಿ ಅವರು ಅಭಿಮಾನಿಗಳ ಜತೆ ಸಂಪರ್ಕದಲ್ಲಿರುತ್ತಾರೆ. ಕೃತಿ ಈಗ ಹೊಸ ಫೋಟೋಶೂಟ್ನಲ್ಲಿ ಮಿಂಚಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.
ಇತ್ತೀಚೆಗೆ ಕೃತಿ ಕರಬಂಧ ಅವರು ಚಿತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. 2019ರ ಬಳಿಕ ಅವರ ಎರಡು ಸಿನಿಮಾಗಳು ಮಾತ್ರ ತೆರೆಗೆ ಬಂದಿವೆ.
ಸದ್ಯ, ‘ಅಲೋನ್’ ಸಿನಿಮಾದಲ್ಲಿ ಕೃತಿ ನಟಿಸುತ್ತಿದ್ದಾರೆ. ಶಾಜಿ ಕೈಲಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಕೃತಿ ಕರಬಂಧ