ಹೊಸ ಫೋಟೋದಲ್ಲಿ ಮಿಂಚಿದ ‘ಗೂಗ್ಲಿ’ ಬೆಡಗಿ ಕೃತಿ ಕರಬಂಧ

Edited By:

Updated on: Apr 30, 2022 | 6:30 AM

ಹೊಸಹೊಸ ಫೋಟೋ ಹಂಚಿಕೊಳ್ಳುವ ಮೂಲಕ ಕೃತಿ ಅವರು ಅಭಿಮಾನಿಗಳ ಜತೆ ಸಂಪರ್ಕದಲ್ಲಿರುತ್ತಾರೆ. ಕೃತಿ ಈಗ ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.

1 / 5
ಕೃತಿ ಕರಬಂಧ ಅವರು ಸ್ಯಾಂಡಲ್​ವುಡ್​ ಮಂದಿಗೂ ಚಿರಪರಿಚಿತ. ಯಶ್ ನಟನೆಯ ‘ಗೂಗ್ಲಿ’ ಚಿತ್ರದ ಮೂಲಕ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ಅವರು ಬಾಲಿವುಡ್​, ಟಾಲಿವುಡ್​ ಸಿನಿಮಾಗಳಲ್ಲೂ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ.

2 / 5

ಹೊಸಹೊಸ ಫೋಟೋ ಹಂಚಿಕೊಳ್ಳುವ ಮೂಲಕ ಕೃತಿ ಅವರು ಅಭಿಮಾನಿಗಳ ಜತೆ ಸಂಪರ್ಕದಲ್ಲಿರುತ್ತಾರೆ. ಕೃತಿ ಈಗ ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದೆ.

3 / 5

ಇತ್ತೀಚೆಗೆ ಕೃತಿ ಕರಬಂಧ ಅವರು ಚಿತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. 2019ರ ಬಳಿಕ ಅವರ ಎರಡು ಸಿನಿಮಾಗಳು ಮಾತ್ರ ತೆರೆಗೆ ಬಂದಿವೆ.

4 / 5

ಸದ್ಯ, ‘ಅಲೋನ್’ ಸಿನಿಮಾದಲ್ಲಿ ಕೃತಿ ನಟಿಸುತ್ತಿದ್ದಾರೆ. ಶಾಜಿ ಕೈಲಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

5 / 5

ಕೃತಿ ಕರಬಂಧ

Loading...
Unable to load recommendations.
Follow Us