AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ‘ಆದಿಪುರುಷ್’ ಟ್ರೇಲರ್​ನಲ್ಲಿ ಸೀತೆ ಆಗಿ ಗಮನ ಸೆಳೆದ ಕೃತಿ ಸನೋನ್; ಇಲ್ಲಿದೆ ಫೋಟೋ ಗ್ಯಾಲರಿ

ರಾಮನಾಗಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ಸೀತೆಯ ಪಾತ್ರಕ್ಕೆ ಕೃತಿ ಸನೋನ್ ಬಣ್ಣ ಹಚ್ಚಿದ್ದಾರೆ. ಟ್ರೇಲರ್ ಮೂಲಕ ಅವರು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 10, 2023 | 6:30 AM

Share
‘ಆದಿಪುರುಷ್’ ಸಿನಿಮಾ ಜೂನ್ 16ರಂದು ವಿಶ್ವಾದ್ಯಂತ 3ಡಿ ಅವತರಣಿಕೆಯಲ್ಲಿ ರಿಲೀಸ್ ಆಗಲಿದೆ. ಅದಕ್ಕೂ ಮೊದಲು ಸಿನಿಮಾದ ಟ್ರೇಲರ್ ರಿಲೀಸ್ ಮಾಡಲಾಗಿದೆ. 3 ನಿಮಿಷ 19 ಸೆಕೆಂಡ್​ನ ಟ್ರೇಲರ್ ಗಮನ ಸೆಳೆದಿದೆ.

1 / 6
ರಾಮನಾಗಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ಸೀತೆಯ ಪಾತ್ರಕ್ಕೆ ಕೃತಿ ಸನೋನ್ ಬಣ್ಣ ಹಚ್ಚಿದ್ದಾರೆ. ಟ್ರೇಲರ್ ಮೂಲಕ ಅವರು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ರಾಮನಾಗಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ಸೀತೆಯ ಪಾತ್ರಕ್ಕೆ ಕೃತಿ ಸನೋನ್ ಬಣ್ಣ ಹಚ್ಚಿದ್ದಾರೆ. ಟ್ರೇಲರ್ ಮೂಲಕ ಅವರು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

2 / 6
ಸೀತೆಯನ್ನು ರಾವಣ ಅಪಹರಿಸುತ್ತಾನೆ. ನಂತರ ಆಕೆಯನ್ನು ಮರಳಿ ಕರೆತರಲು ರಾಮ ತೆರಳುತ್ತಾನೆ. ಟ್ರೇಲರ್​ನಲ್ಲಿ ಈ ಎಲ್ಲಾ ವಿಚಾರಗಳನ್ನು ತೋರಿಸಲಾಗಿದೆ.

3 / 6
ಈಗಾಗಲೇ ರಾಮಾಯಣ ಆಧರಿಸಿ ಹಲವು ಧಾರಾವಾಹಿ ಹಾಗೂ ಸಿನಿಮಾಗಳು ಬಂದು ಹೋಗಿವೆ. ಆದಾಗ್ಯೂ ಓಂ ರಾವತ್ ಇದೇ ಕಥೆ ಆಧರಿಸಿ ಸಿನಿಮಾ ಮಾಡುವ ಪ್ರಯತ್ನ ಮಾಡಿದ್ದಾರೆ.

4 / 6
ರಾಮಾಯಣದ ಕಥೆಯೇ ಆದರೂ ಮೇಕಿಂಗ್ ವಿಚಾರದಲ್ಲಿ ‘ಆದಿಪುರುಷ್​’ ಗಮನ ಸೆಳೆಯುವ ಸಾಧ್ಯತೆ ಇದೆ. ಸಿನಿಮಾ 3ಡಿಯಲ್ಲಿ ಮೂಡಿ ಬರುತ್ತಿದೆ ಅನ್ನೋದು ವಿಶೇಷ.

5 / 6
‘ಆದಿಪುರುಷ್’ನಲ್ಲಿ ಬರುವ ರಾಮ, ಸೀತೆ ಪಾತ್ರಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಕೆಲವು ವಿಚಾರಗಳು ಟ್ರೋಲ್​ಗೆ ಆಹ್ವಾನ ಮಾಡಿಕೊಟ್ಟಿದೆ. ಟ್ರೋಲ್ ಆಗಿಯೂ ಯಶಸ್ಸು ಕಂಡ ಹಲವು ಸಿನಿಮಾಗಳಿವೆ. ಆ ಸಾಲಿಗೆ ‘ಆದಿಪುರುಷ್’ ಕೂಡ ಸೇರುತ್ತದೆಯೇ ಎನ್ನುವುದು ಸದ್ಯದ ಕುತೂಹಲ.

6 / 6
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್